ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ

https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಫಿಲಂ ಚೇಂಬರ್ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ. ಈ ಬಾರಿ ಒಟ್ಟು 843 ಮತಗಳು ಚಲಾವಣೆಯಾಗಿತ್ತು. ಈ ಪೈಕಿ 512 ಮತ ಪಡೆದ ಜಯಮಾಲ ಅವರು ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ಅವರ ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದ್ರೆ … Continue reading ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ