Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಯುಷ್ಮಾನ್ ಭಾರತ್ ಯೋಜನೆ: ಸಂತಾನೋತ್ಪತ್ತಿ ಚಿಕಿತ್ಸೆ ಸೇರ್ಪಡೆ
ಕರ್ನಾಟಕಪ್ರಮುಖ

ಆಯುಷ್ಮಾನ್ ಭಾರತ್ ಯೋಜನೆ: ಸಂತಾನೋತ್ಪತ್ತಿ ಚಿಕಿತ್ಸೆ ಸೇರ್ಪಡೆ

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಮಕ್ಕಳಾಗದ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆಗಳನ್ನು ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ’ ತರಲಾಗಿದೆ.

ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಈ ಆದೇಶ ಒಂದು ವರ್ಷ ಮಾತ್ರ ಜಾರಿಯಲ್ಲಿ ಇರಲಿದೆ.
ಯೋಜನೆಯಡಿ ಬಿಪಿಎಲ್‌ ಕುಟುಂಬದ 120 ದಂಪತಿಗೆ ಮಾತ್ರ ಈ ಚಿಕಿತ್ಸೆಗೆ ಅನುಮೋದನೆ ದೊರೆತಿದೆ.
‘ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿ’ (ಎಆರ್‌ಟಿ) ಮೂಲಕ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆ ನೀಡಲಾಗುತ್ತದೆ. ಖಾಸಗಿ ವ್ಯವಸ್ಥೆಯಡಿ ಈ ಚಿಕಿತ್ಸೆ ದುಬಾರಿಯಾಗಿರುವುದರಿಂದ ಯೋಜನೆಯಡಿ ಸೇರ್ಪಡೆ ಮಾಡಲಾಗಿದೆ. ಐವಿಎಫ್ ಸೇರಿ ವಿವಿಧ ವಿಧಾನಗಳ ಮೂಲಕ ಆಯ್ದ ದಂಪತಿಗೆ ಈ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು, ಸ್ವಾಯತ್ತ ಆರೋಗ್ಯ ಸಂಸ್ಥೆಗಳು ಹಾಗೂ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ಆದೇಶ ಹೇಳಿದೆ.

ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ : ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

TAGGED:Ayushman Bharat Scheme: Inclusion of Reproductive Treatment
Share This Article
Facebook Twitter Copy Link Print
Previous Article ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ : ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ
Next Article ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?