ಆಯುಷ್ಮಾನ್ ಭಾರತ್ ಯೋಜನೆ: ಸಂತಾನೋತ್ಪತ್ತಿ ಚಿಕಿತ್ಸೆ ಸೇರ್ಪಡೆ
https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಮಕ್ಕಳಾಗದ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆಗಳನ್ನು ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ’ ತರಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಈ ಆದೇಶ ಒಂದು ವರ್ಷ ಮಾತ್ರ ಜಾರಿಯಲ್ಲಿ ಇರಲಿದೆ. ಯೋಜನೆಯಡಿ ಬಿಪಿಎಲ್ ಕುಟುಂಬದ 120 ದಂಪತಿಗೆ ಮಾತ್ರ ಈ ಚಿಕಿತ್ಸೆಗೆ ಅನುಮೋದನೆ ದೊರೆತಿದೆ. ‘ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿ’ (ಎಆರ್‌ಟಿ) ಮೂಲಕ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆ ನೀಡಲಾಗುತ್ತದೆ. ಖಾಸಗಿ ವ್ಯವಸ್ಥೆಯಡಿ … Continue reading ಆಯುಷ್ಮಾನ್ ಭಾರತ್ ಯೋಜನೆ: ಸಂತಾನೋತ್ಪತ್ತಿ ಚಿಕಿತ್ಸೆ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed