Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉದ್ಯಮಿ ರಾಯ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸರ್ಕಾರ ನಿರ್ಧಾರ, ಕಾರಣವೇನು?
ಕರ್ನಾಟಕದೇಶಪ್ರಮುಖ

ಉದ್ಯಮಿ ರಾಯ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸರ್ಕಾರ ನಿರ್ಧಾರ, ಕಾರಣವೇನು?

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಕನಕಪುರ: ಉದ್ಯಮಿ ಸಿ.ಜೆ. ರಾಯ್ ಅವರ ಸಾವು ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಿ, ಸತ್ಯಾಂಶ ಬಹಿರಂಗಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಕನಕೋತ್ಸವದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಆದಾಯ ತೆರಿಗೆ ಅಧಿಕಾರಿಗಳು ಹಲವು ಪ್ರಶ್ನೆ ಕೇಳುವಾಗ, ಐದು ನಿಮಿಷ ಸಮಯ ನೀಡಿ ಎಂದು ಹೇಳಿ ಈ ರೀತಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ. ಕೇರಳದಿಂದ ವಿಚಾರಣೆಗೆ ಒಂದು ತಂಡ ಬಂದಿತ್ತು ಎಂಬ ಮಾಹಿತಿ ಇದೆ ಎಂದರು.

ಈ ಬಗ್ಗೆ ಹೈಕಮಾಂಡ್ ಕೂಡ ವರದಿ ಕೇಳಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ರಾಯ್ ಅವರು ಒಳ್ಳೆಯ ಉದ್ಯಮಿಗಳಾಗಿದ್ದರು. ಈ ರೀತಿ ಆಗಬಾರದಿತ್ತು ಎಂದು ಪ್ರತಿಕ್ರಿಯಿಸಿದರು.

ಆಟೋ ಚಾಲನೆಯಿಂದ ಅಂತಾರಾಷ್ಟ್ರೀಯ ಮಟ್ಟಕ್ಕೇರಿದ್ದ ಸಿ.ಜೆ. ರಾಯ್‌

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೊಲೀಸ್ ಅಧಿಕಾರಿಯ ಹೈಡ್ರಾಮಾ, ವಿಡಿಯೋ ನೋಡಿ

ನಟಿ ಆಕಾಂಕ್ಷಾ ವಿರುದ್ಧ 11ಕೋಟಿ ವಂಚನೆ ಆರೋಪ

TAGGED:Businessman Roy's death case: Government decides on high-level investigationwhat is the reason?
Share This Article
Facebook Twitter Copy Link Print
Previous Article ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳು: ಮುಖ್ಯ ಶಿಕ್ಷಕನಿಗೆ ನೋಟಿಸ್
Next Article ಚಿನ್ನ – ಬೆಳ್ಳಿ ಬೆಲೆಯಲ್ಲಿ ದಿಢೀರ್‌ ಕುಸಿತ; ಬೆಳ್ಳಿ ದರ ₹ 15 ಸಾವಿರ, ಚಿನ್ನ₹ 9650 ಇಳಿಕೆ

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?