ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ : ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟಗೊಂಡು ಓರ್ವ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ವಿಜಯಪುರ ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ ನಡೆದಿದೆ. ಜಗ್ ನ ನೀರಿಗೆ ಕೆಮಿಕಲ್ ಹಾಕಿದಾಗ ಏಕಾಏಕಿ ಸ್ಪೋಟಗೊಂಡಿದೆ. ಕೆಮಿಕಲ್ ಸ್ಫೋಟದಿಂದ 7ನೇ ತರಗತಿ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿವೆ. ಕಾರ್ಬನ್ ಕೆಮಿಕಲ್ ತಂದು 7ನೇ ತರಗತಿ ವಿದ್ಯಾರ್ಥಿ ಪ್ರಯೋಗ ಮಾಡುತ್ತಿದ್ದ ಗಾಯಗೊಂಡ ವಿದ್ಯಾರ್ಥಿ ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಠಾಣೆ ಪೊಲೀಸರು ಭೇಟಿ ನೀಡಿ … Continue reading ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ : ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ