Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳು: ಮುಖ್ಯ ಶಿಕ್ಷಕನಿಗೆ ನೋಟಿಸ್
ಕರ್ನಾಟಕಪ್ರಮುಖ

ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳು: ಮುಖ್ಯ ಶಿಕ್ಷಕನಿಗೆ ನೋಟಿಸ್

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಜಮಖಂಡಿ(ಬಾಗಲಕೋಟೆ): ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಚರಂಡಿ ನೀರಿನಲ್ಲಿ ಮಕ್ಕಳು ತಮ್ಮ ಬಿಸಿಯೂಟದ ತಟ್ಟೆಯನ್ನು ತೊಳೆದುಕೊಳ್ಳವ ಫೋಟೋ ವೈರಲ್ ಆಗಿದೆ.

ಈ ಹಿನ್ನೆಲೆಯಲ್ಲಿ ಪಾಲಕರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಈ ತರಹದ ಘಟನೆ ನಡೆದಿದ್ದು, ನಮ್ಮ ಗಮನಕ್ಕೆ ಬಂದಿದೆ ಮತ್ತು ಸಾರ್ವಜನಿಕರಿಂದ ದೂರು ಸಹ ಬಂದಿದ್ದು ನಮ್ಮ ಶಿಕ್ಷಣ ಸಂಯೋಜಕರನ್ನು ಪರಿಶೀಲನೆಗೆ ಕಳುಹಿಸಿದ್ದೇವೆ.

ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದೇವೆ. ಅವರು ಸಮರ್ಪಕ ಉತ್ತರ ನೀಡದಿದ್ದರೆ ಅವರ ಮೇಲೆ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕೊಳಚೆ ನೀರು ಕಂಡರೂ ಅದು ಶಾಲಾ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ತ್ಯಾಜ್ಯ ನೀರಾಗಿದ್ದರೂ, ಅದರಲ್ಲಿ ಯಾರೂ ತಟ್ಟೆ ತೊಳೆಯಬಾರದು. ಅದಕ್ಕಾಗಿ ಗ್ರಾಮ ಪಂಚಾಯತಿಯವರಿಗೆ ತಿಳಿಸಿ ಅದನ್ನು ಸರಿಪಡಿಸುತ್ತೇವೆ. ಇನ್ನೊಮ್ಮೆ ಈ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೊಲೀಸ್ ಅಧಿಕಾರಿಯ ಹೈಡ್ರಾಮಾ, ವಿಡಿಯೋ ನೋಡಿ

ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು

ಜಾತ್ರೆಯಲ್ಲಿ ಸಿಪಿಐ ಮೈಮೇಲೆ ಹರಿದ ಎತ್ತಿನಗಾಡಿ; ಪ್ರಾಣಾಪಾಯದಿಂದ ಪಾರು

ನಾ ಡ್ರೈವರಾ… ಹಾಡಿಗೆ ಸೊಂಟ ಕುಣಿಸಿದ ಶ್ರೇಯಾಂಕಾ; ಬಿದ್ದುಬಿದ್ದು ನಕ್ಕ ಸ್ಮೃತಿ ಮಂಧನಾ, ವೈರಲ್ ವಿಡಿಯೋ ನೋಡಿ

ಬಿಇಒ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮ*ಹತ್ಯೆ

TAGGED:Children wash plates in drain water: Notice to head teacher
Share This Article
Facebook Twitter Copy Link Print
Previous Article ನಾನ್ ವೆಜ್ ಊಟ ಟೀಕಿಸಿರೋ ಬಗ್ಗೆ ಧನಂಜಯ್ ಹೇಳಿದ್ದೇನು?
Next Article ಉದ್ಯಮಿ ರಾಯ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸರ್ಕಾರ ನಿರ್ಧಾರ, ಕಾರಣವೇನು?

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?