Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಜೆ ರಾಯ್ ಸಾವು ಮತ್ತಷ್ಟು ನಿಗೂಢ: ತನಿಖೆಗೆ ಎಸ್ಐಟಿ ರಚನೆ, ರಾಜಕೀಯ ವಾಸನೆ
ಕರ್ನಾಟಕದೇಶಪ್ರಮುಖ

ಸಿಜೆ ರಾಯ್ ಸಾವು ಮತ್ತಷ್ಟು ನಿಗೂಢ: ತನಿಖೆಗೆ ಎಸ್ಐಟಿ ರಚನೆ, ರಾಜಕೀಯ ವಾಸನೆ

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಉದ್ಯಮಿ ಸಿಜೆ ರಾಯ್ ಸಾವಿನ ಬಗ್ಗೆ ಅನುಮಾನಗಳು ಹೆಚ್ಚಾಗುತ್ತಿವೆ.

ಒಂದೆಡೆ ಐಟಿ ಅಧಿಕಾರಿಗಳ ಕಿರುಕುಳಕ್ಕೆ ಸಿಜೆ ರಾಯ್ ಬೇಸತ್ತಿದ್ದರು ಎನ್ನುವ ಮಾಹಿತಿಗಳು ಹರಿದಾಡುತ್ತಿದ್ದರೆ, ಮತ್ತೊಂದಡೆ ಸಿಜೆ ರಾಯ್ ತೆರಿಗೆ, ನಗದು ವ್ಯವಹಾರ, ಐಟಿ ರಿಟರ್ನ್ಸ್, ನಟಿಯರ ಜತೆಗಿನ ಲಿಂಕ್ ಕುರಿತ ಮಾತುಗಳು ಕೇಳಿಬರುತ್ತಿವೆ.

ಈ ಬೆಳವಣಿಗೆ ನಡುವೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಘೋಷಿಸಿದೆ. ಸಿಜೆ ರಾಯ್ ದುರಂತ ಸಾವು ಪ್ರಕರಣದ ಕುರಿತು ಎಸ್ಐಟಿ ತನಿಖೆಗೆ ಆದೇಶ ನೀಡಿದ್ದಾರೆ.

ಎಸ್‌ಐಟಿ ರಚನೆ
ನಗರ ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಿದೆ.

ಸಿಜೆ ರಾಯ್ ಸಾವು ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಉದ್ಯಮಿ ಸಾವಿನ ಕುರಿತು ಸಂಪೂರ್ಣ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಲಾಗಿದೆ. ಪ್ರಕ್ರರಣದ ಸಂಪೂರ್ಣ ತನಿಖೆ ನಡೆಸಿ ಎಸ್‌ಐಟಿ ತಂಡ ವರದಿ ನೀಡಲಿದೆ ಎಂದಿದ್ದಾರೆ.

ಸಿಜೆ ರಾಯ್ ಸಾವು ಪ್ರಕರಣದ ಎಸ್ಐಟಿ ತಂಡಕ್ಕೆ ವಂಶಿಕೃಷ್ಣ ನೇತೃತ್ವ ವಹಿಸಿದರೆ, ತಂಡದಲ್ಲಿ ಕೆಂದ್ರ ವಿಭಾಗ ಡಿಸಿಪಿ ಅಕ್ಷಯ್, ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್ ಬಿ ಎಸಿಪಿ ರಾಮಚಂದ್ರ ಹಾಗೂ ಅಶೋಕನಗರ ಇನ್ಸ್ಪೆಕ್ಟರ್ ರವಿ ಈ ತಂಡದಲ್ಲಿದ್ದಾರೆ. ಉನ್ನತ ಮಟ್ಟದ ತನಿಖೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ ಎಂದು ಪರಮೇಶ್ವರ ಹೇಳಿದರು.

ಸಿಜೆ ರಾಯ್‌, ತನ್ನ ಉದ್ಯೋಗಿಗಳಿಗೆ ನೀಡುತ್ತಿದ್ದ ಸ್ಯಾಲರಿ ಎಷ್ಟು?

ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು; ಸಿಜೆ ರಾಯ್ ನೆನೆದು ಹನುಮಂತ ಭಾವುಕ

Mystery ಸಿಜೆ ರಾಯ್ ಡೈರಿಯಲ್ಲಿ ಶಾಸಕರು, ಸಂಸದರ ಹೆಸರು! ಸಾಯುವ ಮುನ್ನ 15 ನಿಮಿಷ ಮಾತಾಡಿದ್ದು ಯಾರ ಜತೆ?

TAGGED:CJ Roy's death further mysterious: SIT formed to investigatepolitical smacks
Share This Article
Facebook Twitter Copy Link Print
Previous Article ಸಿಜೆ ರಾಯ್‌, ತನ್ನ ಉದ್ಯೋಗಿಗಳಿಗೆ ನೀಡುತ್ತಿದ್ದ ಸ್ಯಾಲರಿ ಎಷ್ಟು?
Next Article ಬಿಗ್‌ಬಾಸ್‌ ಮನೆಗೆ ಹೋಗಲು ಗಿಲ್ಲಿ ನಟ ಖರ್ಚು ಮಾಡಿದ್ದೆಷ್ಟು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?