ಸಿಜೆ ರಾಯ್ ಸಾವು ಮತ್ತಷ್ಟು ನಿಗೂಢ: ತನಿಖೆಗೆ ಎಸ್ಐಟಿ ರಚನೆ, ರಾಜಕೀಯ ವಾಸನೆ

https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಉದ್ಯಮಿ ಸಿಜೆ ರಾಯ್ ಸಾವಿನ ಬಗ್ಗೆ ಅನುಮಾನಗಳು ಹೆಚ್ಚಾಗುತ್ತಿವೆ. ಒಂದೆಡೆ ಐಟಿ ಅಧಿಕಾರಿಗಳ ಕಿರುಕುಳಕ್ಕೆ ಸಿಜೆ ರಾಯ್ ಬೇಸತ್ತಿದ್ದರು ಎನ್ನುವ ಮಾಹಿತಿಗಳು ಹರಿದಾಡುತ್ತಿದ್ದರೆ, ಮತ್ತೊಂದಡೆ ಸಿಜೆ ರಾಯ್ ತೆರಿಗೆ, ನಗದು ವ್ಯವಹಾರ, ಐಟಿ ರಿಟರ್ನ್ಸ್, ನಟಿಯರ ಜತೆಗಿನ ಲಿಂಕ್ ಕುರಿತ ಮಾತುಗಳು ಕೇಳಿಬರುತ್ತಿವೆ. ಈ ಬೆಳವಣಿಗೆ ನಡುವೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಘೋಷಿಸಿದೆ. ಸಿಜೆ ರಾಯ್ ದುರಂತ ಸಾವು ಪ್ರಕರಣದ ಕುರಿತು ಎಸ್ಐಟಿ ತನಿಖೆಗೆ ಆದೇಶ ನೀಡಿದ್ದಾರೆ. … Continue reading ಸಿಜೆ ರಾಯ್ ಸಾವು ಮತ್ತಷ್ಟು ನಿಗೂಢ: ತನಿಖೆಗೆ ಎಸ್ಐಟಿ ರಚನೆ, ರಾಜಕೀಯ ವಾಸನೆ