Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕನಕಪುರದ ಹುಡುಗನನ್ನು ಮದ್ವೆಯಾಗ್ತೇನೆಂದ ಡಿಂಪಲ್ ಕ್ವೀನ್
ಕರ್ನಾಟಕಪ್ರಮುಖಮನರಂಜನೆ

ಕನಕಪುರದ ಹುಡುಗನನ್ನು ಮದ್ವೆಯಾಗ್ತೇನೆಂದ ಡಿಂಪಲ್ ಕ್ವೀನ್

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಜನವರಿ 30ರಿಂದ ಕನಕನಪುರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮೂರು ದಿನಗಳ ಕನಕೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಬೆಳಿಗ್ಗೆ 5.30ಕ್ಕೆ ಯೋಗಾಸನದಿಂದ ಆರಂಭಗೊಂಡು, ಮ್ಯಾರಥಾನ್ ಓಟ, ಕೇಶ ವಿನ್ಯಾಸ ಸ್ಪರ್ಧೆ ಸೇರಿದಂತೆ ಇನ್ನಿತರ ಸ್ಪರ್ಧೆಗಳು ಹಾಗೂ ಸಾಯಂಕಾಲ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಉತ್ಸವಕ್ಕೆ ಸಿನಿಮಾ ನಟ-ನಟಿಯರು ಬಂದಿದ್ದು, ಉತ್ಸವಕ್ಕೆ ಇನ್ನಷ್ಟು ಕಳೆ ತಂದಿದ್ದಾರೆ. ಅವರಲ್ಲಿ ಒಬ್ಬರು ರಚಿತಾ ರಾಮ್. ಅಷ್ಟಕ್ಕೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರಿಗೆ ಈಗ 33 ವರ್ಷ. ನಟಿಯ ಮದುವೆಯ ಬಗ್ಗೆ ಸದಾ ಅಭಿಮಾನಿಗಳಿಗೆ ಚಿಂತೆ ಇದ್ದೇ ಇದೆ.ಇದೀಗ ಡಿ.ಕೆ.ಶಿವಕುಮಾರ್ ಅವರ ಎದುರೇ ಕನಕಪುರದ ಹುಡುಗನನ್ನು ಮದ್ವೆಯಾಗ್ತಿರೋದಾಗಿ ನಾಚಿಕೆಯಿಂದ ಹೇಳಿದ್ದಾರೆ. ಅಷ್ಟಕ್ಕೂ ಪ್ರತಿ ಬಾರಿಯಂತೆ ಈ ಸಲವೂ ರಚಿತಾ ರಾಮ್ ಅವರಿಗೆ ಮದುವೆಯ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಕನಕಪುರದ ಹುಡುಗನನ್ನು ಮದ್ವೆಯಾಗ್ತೀರಾ ಕೇಳಿದಾಗ, ರಚಿತ ಜೋರಾಗಿ ನಕ್ಕು, ಓಕೆ ಎಂದಿದ್ದಾರೆ. ಇದನ್ನು ಕೇಳಿ ಅಲ್ಲಿದ್ದವರೆಲ್ಲಾ ಖುಷಿಯಿಂದ ಕುಣಿದು ಕುಪ್ಪಳಿಸಿದ್ದಾರೆ.https://www.newsics.com/2026/01/31/you-were-the-guiding-light-of-my-life-hanuman-bhavuka-remembers-cj-roy/

TAGGED:Dimple Queen says she is in love with a boy from Kanakapura
Share This Article
Facebook Twitter Copy Link Print
Previous Article ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು; ಸಿಜೆ ರಾಯ್ ನೆನೆದು ಹನುಮಂತ ಭಾವುಕ
Next Article ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ : ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?