T M Keshav passes away ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ ನಿಧನ

https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ (77) ಅವರು ಶುಕ್ರವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪುರಾತತ್ವ ಇಲಾಖೆ ನಿವೃತ್ತ ಅಧಿಕಾರಿ ಹಾಗೂ ಲಕ್ಕುಂಡಿಯ ಉತ್ಖನನದ ನಿರ್ದೇಶಕರಾಗಿದ್ದ ಕೇಶವ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ತಿಳಿಸಿದ್ದಾರೆ. ಡಾ.ಟಿ.ಎಂ. ಕೇಶವ್ ನೇತೃತ್ವದಲ್ಲಿ ನಡೆಯುತ್ತಿದ್ದ ಲಕ್ಕುಂಡಿ ಉತ್ಖನನ ಕಾರ್ಯಕ್ಕೆ ಅವರ ನಿರ್ದೇಶನವಿತ್ತು. ಡಾ.ಟಿ.ಎಂ. ಕೇಶವ್ ಹಾಗೂ … Continue reading T M Keshav passes away ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ ನಿಧನ