ಇಕ್ಕಟ್ಟಿಗೆ ಸಿಲುಕಿ ಸಾವಿಗೆ ಶರಣಾದ ಲೇಡಿ ಪೊಲೀಸ್
https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ಯುವಕರಿಬ್ಬರ ಕಿರುಕುಳದಿಂದ ಬೇಸತ್ತ ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಸಾವಿಗೆ ಶರಣಾಗಿರುವ ಘಟನೆ ತೆಲಂಗಾಣದ ಹನುಮಕೊಂಡಯಲ್ಲಿ ನಡೆದಿದೆ. ಮೃತ ಮಹಿಳಾ ಪೇದೆಯನ್ನು ಅನಿತಾ ಎಂದು ಗುರುತಿಸಲಾಗಿದೆ. ಇಬ್ಬರಲ್ಲಿ ಓರ್ವ ಯುವಕ ನನಗೆ ಮೋಸ ಮಾಡಿದ, ಮತ್ತೊಬ್ಬ ಯುವಕ ನನ್ನನ್ನು ಮದುವೆಯಾಗುವುದಾಗಿ ಕಿರುಕುಳ ನೀಡಿದ ಎಂದು ಆರೋಪಿಸಿ, ಪೇದೆ ಅನಿತಾ ಸಾವಿಗೆ ಶರಣಾಗಿದ್ದಾರೆ. ಈ ಪ್ರಕರಣದ ಪೂರ್ತಿ ವಿವರಕ್ಕೆ ಬರುವುದಾದರೆ, ವಾರಂಗಲ್ ಜಿಲ್ಲೆಯ ಪರ್ವತಗಿರಿ ಮಂಡಲದ ನಿವಾಸಿ ಅನಿತಾ, ವಾರಂಗಲ್ ಪೊಲೀಸ್ ಕಮಿಷನರೇಟ್‌ನ … Continue reading ಇಕ್ಕಟ್ಟಿಗೆ ಸಿಲುಕಿ ಸಾವಿಗೆ ಶರಣಾದ ಲೇಡಿ ಪೊಲೀಸ್
Copy and paste this URL into your WordPress site to embed
Copy and paste this code into your site to embed