Mysterious explosion ನಿಗೂಢ ಸ್ಫೋಟ: 6 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ಬೀದರ್: ನಗರದಲ್ಲಿ ಅನುಮಾನಾಸ್ಪದ ಸ್ಪೋಟ ಸಂಭವಿಸಿದ್ದು, ಪರಿಣಾಮ 6 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೀದರ್‌ನಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಪೋಟದ ಪರಿಣಾಮ ಶಾಲೆಗೆ ತೆರಳುತ್ತಿದ್ದ 6 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿದೆ. ಮೋಳಗಿ ಮಾರಯ್ಯ ದೇಗುಲಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಘಟನೆ ನಡೆದ … Continue reading Mysterious explosion ನಿಗೂಢ ಸ್ಫೋಟ: 6 ವಿದ್ಯಾರ್ಥಿಗಳಿಗೆ ಗಂಭೀರ ಗಾಯ