Mystery ಸಿಜೆ ರಾಯ್ ಡೈರಿಯಲ್ಲಿ ಶಾಸಕರು, ಸಂಸದರ ಹೆಸರು! ಸಾಯುವ ಮುನ್ನ 15 ನಿಮಿಷ ಮಾತಾಡಿದ್ದು ಯಾರ ಜತೆ?

https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಾರೆ ಎಂದು ಹೆದರಿ ಗುಂಡು ಹಾರಿಸಿಕೊಂಡು ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿರುವ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದು ಇದೀಗ ಅವರು ಬರೆದಿರುವ ಡೈರಿಯಲ್ಲಿ ಹಲವು ಸ್ಪೋಟಕ ಅಂಶಗಳು ಬರೆಯಲಾಗಿದ್ದು ರಾಜ್ಯದ ಇಬ್ಬರು ಪ್ರಭಾವಿ ಶಾಸಕರ ಹೆಸರನ್ನು ತಮ್ಮ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ. ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರಾಯ್ ಅವರಿಗೆ ಡೈರಿ ಬರೆಯುವ ಅಭ್ಯಾಸ … Continue reading Mystery ಸಿಜೆ ರಾಯ್ ಡೈರಿಯಲ್ಲಿ ಶಾಸಕರು, ಸಂಸದರ ಹೆಸರು! ಸಾಯುವ ಮುನ್ನ 15 ನಿಮಿಷ ಮಾತಾಡಿದ್ದು ಯಾರ ಜತೆ?