Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ
ದೇಶಪ್ರಮುಖ

ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್‌, ಶನಿವಾರ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪತಿ ತೀರಿಕೊಂಡ 3 ದಿನದ ಬಳಿಕ ಈ ಮಹತ್ವದ ವಿದ್ಯಮಾನ ನಡೆಯುವ ಸಾಧ್ಯತೆ ಇದೆ.
ಶನಿವಾರ ಮಧ್ಯಾಹ್ನ 2ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಅವರ ಹೆಸರನ್ನು ಅಂತಿಮಗೊಳಿಸಲಾಗುತ್ತದೆ. ಇದಾದ ನಂತರ ಸಂಜೆ 5ಕ್ಕೆ ಸುನೇತ್ರಾ ಪ್ರಮಾಣವಚನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದು ಕೈಗೂಡಿದರೆ ಅವರು ರಾಜ್ಯದ ಮೊದಲ ಮಹಿಳಾ ಡಿಸಿಎಂ ಆಗಲಿದ್ದಾರೆ.
ಸುನೇತ್ರಾ ಪ್ರಸ್ತುತ ರಾಜ್ಯಸಭಾ ಸಂಸದೆಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆಯ ಎರಡೂ ಸದನಗಳ ಸದಸ್ಯರಲ್ಲ. ಬಹುಶಃ ಮುಂದಿನ ಉಪಚುನಾವಣೆಯಲ್ಲಿ ಅಜಿತ್‌ ನಿಧನದಿಂದ ತೆರವಾದ ಬಾರಾಮತಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಅಜಿತ್‌ ಪವಾರ್‌ ಸಾವಿನ ಬೆನ್ನಲ್ಲೇ ಎನ್‌ಸಿಪಿಯ ಎರಡೂ ಬಣಗಳು ಒಂದಾಗುವ ಸುಳಿವು ಸಿಕ್ಕಿದೆ. ಫೆಬ್ರವರಿ 2ನೇ ವಾರ ಈ ಕುರಿತ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆ ಇದೆ. ಈ ಕುರಿತು ಇತ್ತೀಚೆಗೆ ಎರಡೂ ಬಣಗಳ ನಾಯಕರು ಶರದ್‌ ಪವಾರ್‌ ಜತೆ ಚರ್ಚಿಸಿದ್ದರು. ಸ್ಥಳೀಯ ಸಂಸ್ಥೆ ಚುನಾವಣೆ ಬಳಿಕ ವಿಲೀನ ಕುರಿತು ಅಧಿಕೃತ ಘೋಷಣೆ ನಿರೀಕ್ಷೆ ಇತ್ತು. ಅಷ್ಟರಲ್ಲೇ ಅಜಿತ್‌ ತೀರಿಕೊಂಡಿದ್ದಾರೆ. ಇದೀಗ ಮುಂದಿನ ವಾರ ಈ ಕುರಿತು ಅಂತಿಮ ಸುತ್ತಿನ ಮಾತುಕತೆ ನಡೆಯುವ ನಿರೀಕ್ಷೆ ಇದೆ.

Surprising fact ಶ್ರೀಮಂತಿಕೆಗೆ ತಕ್ಕನಾಗಿ ಪ್ರಭಾವ ಇರದಿದ್ದುದೇ ರಾಯ್ ಸಾವಿಗೆ ಕಾರಣವಾಯ್ತಾ? ಸದಾ ತಮ್ಮ ಬಳಿಯೇ ಪಿಸ್ತೂಲ್ ಇಟ್ಟುಕೊಳ್ಳುತ್ತಿದ್ದುದೇಕೆ?

TAGGED:Possibility of taking oath as Deputy Chief Minister
Share This Article
Facebook Twitter Copy Link Print
Previous Article Surprising fact ಶ್ರೀಮಂತಿಕೆಗೆ ತಕ್ಕನಾಗಿ ಪ್ರಭಾವ ಇರದಿದ್ದುದೇ ರಾಯ್ ಸಾವಿಗೆ ಕಾರಣವಾಯ್ತಾ? ಸದಾ ತಮ್ಮ ಬಳಿಯೇ ಪಿಸ್ತೂಲ್ ಇಟ್ಟುಕೊಳ್ಳುತ್ತಿದ್ದುದೇಕೆ?
Next Article Mystery ಸಿಜೆ ರಾಯ್ ಡೈರಿಯಲ್ಲಿ ಶಾಸಕರು, ಸಂಸದರ ಹೆಸರು! ಸಾಯುವ ಮುನ್ನ 15 ನಿಮಿಷ ಮಾತಾಡಿದ್ದು ಯಾರ ಜತೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?