ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್‌

https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ಭಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಉಪಮುಖ್ಯಮಂತ್ರಿಅಜಿತ್‌ ಪವಾರ್‌ ಸ್ಥಾನಕ್ಕೆ ಅವರ ಪತ್ನಿ, ಸುನೇತ್ರಾ ಪವಾರ್‌ ಆಯ್ಕೆಯಾಗಿದ್ದು, ಶನಿವಾರ (ಜನವರಿ 31) ಪ್ರಮಾಣ ವಚನ ಸ್ವೀಕರಿಸಿದರು. ಅಜಿತ್‌ ಪವಾರ್‌ ಮೃತಪಟ್ಟ 4ನೇ ದಿನ ಸುನೇತ್ರಾ ಪವಾರ್‌ ಡಿಸಿಎಂ ಪಟ್ಟಕ್ಕೇರಿದ್ದಾರೆ. ವಿಶೇಷ ಎಂದರೆ ಮಹಾರಾಷ್ಟ್ರದ ಇತಿಹಾಸದಲ್ಲಿ ಉಪಮುಖ್ಯಮಂತ್ರಿ ಪಟ್ಟಕ್ಕೇರಿದ ಮೊದಲ ಮಹಿಳೆ ಎನ್ನುವ ಹೆಗ್ಗಳಿಕೆಗೆ ಸುನೇತ್ರಾ ಪವಾರ್‌ ಪಾತ್ರರಾಗಿದ್ದಾರೆ. 62 ವರ್ಷದ ಸುನೇತ್ರಾ ಮುಂಬೈಯ ಲೋಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ … Continue reading ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್‌