ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೊಲೀಸ್ ಅಧಿಕಾರಿಯ ಹೈಡ್ರಾಮಾ, ವಿಡಿಯೋ ನೋಡಿ

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಲೋಕಾಯುಕ್ತ ಪೊಲೀಸರು ಬೆಂಗಳೂರು ನಗರದಲ್ಲಿ ಭ್ರಷ್ಟ ಪೊಲೀಸ್‌ ಇನ್ಸ್‌ಪೆಕ್ಟರ್‌ವೊಬ್ಬರನ್ನು ಲಂಚ ಸ್ವೀಕರಿಸುವ ವೇಳೆಯೇ ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಚಾಮರಾಜಪೇಟೆಯ ಸಿಎಆರ್‌ ಗ್ರೌಂಡ್ಸ್‌ನಲ್ಲಿ ಶುಕ್ರವಾರ ಸಂಜೆ ಸುಮಾರು 4.30ರ ಸಮಯದಲ್ಲಿ ಈ ಇನ್ಸ್‌ಪೆಕ್ಟರ್‌ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತ ಅಧಿಕಾರಿಯನ್ನು ಕೆ.ಪಿ.ಅಗ್ರಹಾರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಗೋವಿಂದರಾಜು ಎಂದು ಗುರುತಿಸಲಾಗಿದೆ. ₹5 ಲಕ್ಷಕ್ಕೆ ಬೇಡಿಕೆ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ಅಕ್ಬರ್ … Continue reading ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೊಲೀಸ್ ಅಧಿಕಾರಿಯ ಹೈಡ್ರಾಮಾ, ವಿಡಿಯೋ ನೋಡಿ