Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನ್ ವೆಜ್ ಊಟ ಟೀಕಿಸಿರೋ ಬಗ್ಗೆ ಧನಂಜಯ್ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

ನಾನ್ ವೆಜ್ ಊಟ ಟೀಕಿಸಿರೋ ಬಗ್ಗೆ ಧನಂಜಯ್ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಡಾಲಿ ಧನಂಜಯ್ ಬಿರಿಯಾನಿ ಸೇವಿಸಿದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಸಿಬಿಸಿ ಚರ್ಚೆ ಶುರುವಾಗಿತ್ತು . ಬೆಂಗಳೂರಿನಲ್ಲಿ ಅಪ್ಪು’ಸ್ ಬಿರಿಯಾನಿ ಹೋಟೆಲ್ ಉದ್ಘಾಟನೆ ಸಮಾರಂಭಕ್ಕೆ ನಟ ಧನಂಜಯ್ ಅತಿಥಿಯಾಗಿ ಹೋಗಿದ್ದರು.

ಈ ವೇಳೆ ಅಲ್ಲಿ ಮಾಂಸಾಹಾರಿ ತಿನಿಸುಗಳನ್ನು ಖಾದ್ಯಗಳನ್ನು ಸವಿದಿದ್ದಾರೆ ಲಿಂಗಾಯತ ಸಮುದಾಯದವರಾಗಿ ಧನಂಜಯ್ ಮಾಂಸಾಹಾರ ಸೇವಿಸುತ್ತಾರಾ? ಎಂದು ಎಲ್ಲೆಡೆ ಈ ವಿಡಿಯೋ ವೈರಲ್ ಆಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಡಾಲಿ ಧನಂಜಯ್ ಅವರೇ ರಿಯಾಕ್ಷನ್ ನೀಡಿದ್ದಾರೆ.

ಲಿಂಗಾಯತ ಆಗಿ ನಾನ್ ವೆಜ್ ಸೇವನೆಯ ಬಗ್ಗೆ ಮಾತನಾಡಿದ ಡಾಲಿ, ನಾನು ನನ್ನ ಆಹಾರ ಪದ್ಧತಿ ಬಗ್ಗೆ ಮಾತಾಡೋಕೆ ಇಷ್ಟ ಇಲ್ಲ. ಹಾಗೆಯೇ
ನಾನು ಬಹಳ ಇನೋಸೆಂಟ್ ಆಗಿ ನನ್ನ ಗೆಳೆಯನ ಹೋಟೆಲ್ಗೆ ಹೋಗಿದ್ದೆ ಜೊತೆಗೆ ಹೋಗಿ ಪ್ರೀತಿಯಿಂದ ತಿಂದು ಬಂದೆ, 10 ರಿಂದ 15 ಬಿರಿಯಾನಿ ಶಾಪ್ ಓಪನ್ ಮಾಡಿದ್ದೀನಿ ಈ ತರ ವಿಷಯ ಪಿಕ್ ಆಗುತ್ತೆ ಅಂತ ಗೊತ್ತಿರಲಿಲ್ಲ.. ಡಿಸ್ಕಷನ್ ಆಗಿದ್ದು ನೋಡಿ ಶಾಕ್ ಆಯ್ತು ಎಂದು ಡಾಲಿ ಹೇಳಿದ್ದಾರೆ.

ಹಾಗೆಯೇ ಮಾಂಸ ತಿಂದ ಬಗ್ಗೆ ಮಾತ್ರವಲ್ಲದೆ ಸಮುದಾಯವನ್ನ ಎಳೆದು ತಂದಿದ್ದು ಬಹಳ ಬೇಜಾರ್ ಆಯ್ತು . ಜೊತೆಗೆ ಬೇರೆ ಆರ್ಟಿಸ್ಟ್ ಗಳ ಹೆಸರು ತಂದಿದ್ದು ಬೇಜಾರ್ ಆಯ್ತು. ಹಾಗೆಯೇ ನನ್ನ ಆಹಾರ ನನ್ನ ಚಾಯ್ಸ್. ಅಷ್ಟೇ ಅಲ್ಲದೆ ನಾನು ಆಗಾಗ ಪಾರ್ಟಿ ಮಾಡ್ತೀನಿ, ನಾನು ಬಿಯರ್ ಬಾಯ್.. ಸ್ಮೋಕ್ ಮಾಡ್ತಾ ಇದ್ದೆ, ಈಗ ನಿಲ್ಲಿಸಿದ್ದೀನಿ. ಜೊತೆಗೆ ನನಗೆ ಸೀ ಫುಡ್ ಬಹಳ ಇಷ್ಟ. ಅದಕ್ಕೆ ಬೇರೆ ಬೇರೆ ಆಯಂಗಲ್ ಕೊಟ್ಟಿದ್ದು ಬಹಳ ಬೇಜಾರ್ ಆಯ್ತು ಎಂದು ಡಾಲಿ ಬೇಸರ ವ್ಯಕ್ತಪಡಿಸಿದ್ದಾರೆ.

T M Keshav passes away ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ ನಿಧನ

TAGGED:What did Dhananjay say about the criticism of non-veg food?
Share This Article
Facebook Twitter Copy Link Print
Previous Article T M Keshav passes away ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ ನಿಧನ
Next Article ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳು: ಮುಖ್ಯ ಶಿಕ್ಷಕನಿಗೆ ನೋಟಿಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?