Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ
ಕರ್ನಾಟಕಪ್ರಮುಖ

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

65 ವರ್ಷದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿ, ಬಳಿಕ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ
ಮೃತ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದ್ದು, ಮನೆಗೆಲಸ ಮಾಡುತ್ತಿದ್ದ ದೇವರಾಜು (50) ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಶನಿವಾರ ಮಧ್ಯರಾತ್ರಿ ನಡೆದಿದ್ದು, ಬೆಳಗಿನ ಜಾವ ಸುಮಾರು 4.30ರ ವೇಳೆಗೆ ವಿಚಾರ ಬಹಿರಂಗವಾಗಿದೆ.
ಸರಿತಾ ಅವರ ಪತಿ ಉದ್ಯೋಗ ನಿಮಿತ್ತ ದುಬೈಗೆ ತೆರಳಿದ್ದು, ಮುಂಜಾವ 4.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಮನೆಗೆ ಬಂದು ಬೆಲ್ ಹೊಡೆದಾಗ, ಮೊದಲ ಮಹಡಿಯಲ್ಲಿ ಇದ್ದ 27 ವರ್ಷದ ಮಗಳು ಬಾಗಿಲು ತೆರೆದು ತನ್ನ ಕೋಣೆಗೆ ತೆರಳಿದ್ದಾಳೆ. ಬಳಿಕ ಪತಿ ಕೆಳ ಮಹಡಿಯಲ್ಲಿ ಇದ್ದ ಸರಿತಾ ಅವರ ಕೋಣೆಗೆ ತೆರಳಿದಾಗ ಭೀಕರ ಘಟನೆ ಬೆಳಕಿಗೆ ಬಂದಿದೆ.
ಘಟನೆ ನಡೆದ ಸಮಯದಲ್ಲೇ ಮನೆಯ ಮೊದಲ ಮಹಡಿಯಲ್ಲಿ ಮಗಳು ಇದ್ದರೂ, ಕೆಳ ಮಹಡಿಯಲ್ಲಿ ನಡೆದ ದುಷ್ಕೃತ್ಯದ ಬಗ್ಗೆ ಆಕೆಗೆ ಅರಿವಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದೇವರಾಜು ಕೃತ್ಯ ಎಸಗಿ ಬಳಿಕ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮಾಹಿತಿ ಪಡೆದ ಮೈಕೋ ಲೇಔಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಗರದಲ್ಲಿ ವೃದ್ಧ ಮಹಿಳೆಯರ ಮೇಲೂ ಇಂತಹ ಕ್ರೂರ ಕೃತ್ಯಗಳು ನಡೆಯುತ್ತಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಘಾತ ಮೂಡಿಸಿದೆ.

ZUDIO ಶಾಪಿಂಗ್‌ನಿಂದ ದಿಢೀರ ಹಿಂದೆ ಸರಿಯುತ್ತಿರೋ ಗ್ರಾಹಕರು

TAGGED:Accused of raping and murdering a woman and then committing suicide
Share This Article
Facebook Twitter Copy Link Print
Previous Article ZUDIO ಶಾಪಿಂಗ್‌ನಿಂದ ದಿಢೀರ ಹಿಂದೆ ಸರಿಯುತ್ತಿರೋ ಗ್ರಾಹಕರು
Next Article ಕರ್ನಾಟಕ ಬುಲ್ಡೋಜರ್ಸ್ ದಾಳಿಗೆ ನಲುಗಿದ ಬೆಂಗಾಲ್ ಟೈಗರ್ಸ್; ಗೆಲುವಿನತ್ತ ಕಿಚ್ಚ ಬಾಯ್ಸ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?