Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅವನು‌ ನನ್ನ ನಗ್ನ ದೇಹ ನೋಡಬೇಕೆಂದ… ಆತನ ಡಿಮ್ಯಾಂಡ್‌ಗೆ ಬೆಚ್ಚಿಬಿದ್ದ ನಟಿ ಐಶ್ವರ್ಯ ರಾಜೇಶ್
ಪ್ರಮುಖಮನರಂಜನೆ

ಅವನು‌ ನನ್ನ ನಗ್ನ ದೇಹ ನೋಡಬೇಕೆಂದ… ಆತನ ಡಿಮ್ಯಾಂಡ್‌ಗೆ ಬೆಚ್ಚಿಬಿದ್ದ ನಟಿ ಐಶ್ವರ್ಯ ರಾಜೇಶ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ನಟಿ ಐಶ್ವರ್ಯ ರಾಜೇಶ, ತಮಿಳು, ತೆಲುಗು ಹಾಗೂ ಮಲೆಯಾಳಂನಲ್ಲಿ ಅಭಿನಯಿಸುವ ಮೂಲಕ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ಐಶ್ವರ್ಯ ರಾಜೇಶ್, ಸಂದರ್ಶನವೊಂದರಲ್ಲಿ ತಮ್ಮ ಜೀವನದಲ್ಲಿ ಎದುರಾದ ಅತ್ಯಂತ ಕಹಿ ಘಟನೆಯೊಂದನ್ನು ಬಹಿರಂಗ ಪಡಿಸಿದ್ದಾರೆ. ಮೀಡಿಯಾ ಇಂಡಸ್ಟ್ರಿಯಲ್ಲಿ ಎಂತಹ ಕೊಳಕು ಜನರಿರುತ್ತಾರೆ ಎನ್ನುವುದನ್ನು ಐಶ್ವರ್ಯ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ತಾವು ಆರಂಭದ ದಿನಗಳಲ್ಲಿ ಅನುಭವಿಸಿದ ಕಿರುಕುಳಗಳನ್ನು ಮೆಲುಕು ಹಾಕಿದ್ದಾರೆ.
ಅನೇಕ ಉದಯೋನ್ಮುಖ ನಟಿಯರು ವೃತ್ತಿಜೀವನವನ್ನು ಮುಂದುವರಿಸುವಾಗ ಇದನ್ನು ಎದುರಿಸಬೇಕಾಗುತ್ತದೆ. ನಿಖಿಲ್ ವಿಜಯೇಂದ್ರ ಸಿಂಹ ಅವರ ಪಾಡ್‌ಕಾಸ್ಟ್‌ನಲ್ಲಿ ಛಾಯಾಗ್ರಾಹಕನ ಬಗ್ಗೆ ಆಘಾತಕಾರಿ ವಿಚಾರವೊಂದನ್ನು ಐಶ್ವರ್ಯ ಬಹಿರಂಗಪಡಿಸಿದ್ದಾರೆ. ಆ ಸಮಯದಲ್ಲಿ ನಾನು ತುಂಬಾ ಚಿಕ್ಕವಳಿದ್ದೆ. ಹಾಗೆಯೇ ಈ ಉದ್ಯಮಕ್ಕೆ ಹೊಸಬಳಾಗಿದ್ದೆ. ಚಿತ್ರೀಕರಣದ ಸಮಯದಲ್ಲಿ ನಾನು ನನ್ನ ಸಹೋದರನನ್ನು ಕರೆದುಕೊಂಡು ಹೋಗಿದ್ದೆ. ಆ ಸಂದರ್ಭದ ಆದ ಘಟನೆ ನನ್ನನ್ನು ತುಂಬಾ ನೋಯಿಸಿತು ಎಂದು ಐಶ್ವರ್ಯ ರಾಜೇಶ್ ಹೇಳಿದ್ದಾರೆ.
ಛಾಯಾಗ್ರಾಹಕ ನನ್ನ ಸಹೋದರನನ್ನು ಹೊರಗೆ ಕುಳಿತುಕೊಳ್ಳಲು ಹೇಳಿದ. ನಂತರ ನನ್ನನ್ನು ಒಳಗೆ ಕರೆದೊಯ್ದ. ಅವನು ನನ್ನ ಬಟ್ಟೆಯಿಲ್ಲದೇ ಬಾಡಿ ತೋರಿಸಲು ಹೇಳಿದ ಎಂದು ಆ ಕಹಿ ಘಟನೆಯನ್ನು ವಿವರಿಸಿದ್ದಾರೆ.

BUDGET 2026 ಕೇಂದ್ರ ಬಜೆಟ್: ಯಾವುದು ಅಗ್ಗ? ಯಾವುದು ದುಬಾರಿ?

TAGGED:Actress Aishwarya Rajesh was shocked by that demand.
Share This Article
Facebook Twitter Copy Link Print
Previous Article BUDGET 2026 ಕೇಂದ್ರ ಬಜೆಟ್: ಯಾವುದು ಅಗ್ಗ? ಯಾವುದು ದುಬಾರಿ?
Next Article BUDGET 2026 ಬಜೆಟ್ ಬಳಿಕ ಷೇರು ಮಾರುಕಟ್ಟೆ ಭಾರೀ ಕುಸಿತ, 30 ಸಾವಿರ ಕೋಟಿ ನಷ್ಟ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?