ಅವನು‌ ನನ್ನ ನಗ್ನ ದೇಹ ನೋಡಬೇಕೆಂದ… ಆತನ ಡಿಮ್ಯಾಂಡ್‌ಗೆ ಬೆಚ್ಚಿಬಿದ್ದ ನಟಿ ಐಶ್ವರ್ಯ ರಾಜೇಶ್

Subscribe ನ್ಯೂಸಿಕ್ಸ್ ಕನ್ನಡ newsics.com ನಟಿ ಐಶ್ವರ್ಯ ರಾಜೇಶ, ತಮಿಳು, ತೆಲುಗು ಹಾಗೂ ಮಲೆಯಾಳಂನಲ್ಲಿ ಅಭಿನಯಿಸುವ ಮೂಲಕ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಐಶ್ವರ್ಯ ರಾಜೇಶ್, ಸಂದರ್ಶನವೊಂದರಲ್ಲಿ ತಮ್ಮ ಜೀವನದಲ್ಲಿ ಎದುರಾದ ಅತ್ಯಂತ ಕಹಿ ಘಟನೆಯೊಂದನ್ನು ಬಹಿರಂಗ ಪಡಿಸಿದ್ದಾರೆ. ಮೀಡಿಯಾ ಇಂಡಸ್ಟ್ರಿಯಲ್ಲಿ ಎಂತಹ ಕೊಳಕು ಜನರಿರುತ್ತಾರೆ ಎನ್ನುವುದನ್ನು ಐಶ್ವರ್ಯ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ತಾವು ಆರಂಭದ ದಿನಗಳಲ್ಲಿ ಅನುಭವಿಸಿದ ಕಿರುಕುಳಗಳನ್ನು ಮೆಲುಕು ಹಾಕಿದ್ದಾರೆ. ಅನೇಕ ಉದಯೋನ್ಮುಖ ನಟಿಯರು ವೃತ್ತಿಜೀವನವನ್ನು ಮುಂದುವರಿಸುವಾಗ ಇದನ್ನು ಎದುರಿಸಬೇಕಾಗುತ್ತದೆ. ನಿಖಿಲ್ ವಿಜಯೇಂದ್ರ ಸಿಂಹ ಅವರ … Continue reading ಅವನು‌ ನನ್ನ ನಗ್ನ ದೇಹ ನೋಡಬೇಕೆಂದ… ಆತನ ಡಿಮ್ಯಾಂಡ್‌ಗೆ ಬೆಚ್ಚಿಬಿದ್ದ ನಟಿ ಐಶ್ವರ್ಯ ರಾಜೇಶ್