Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಭಾರತ ಬಂದ್’: ಏನೇನಿರುತ್ತೆ, ಏನಿರಲ್ಲ?
ಕರ್ನಾಟಕದೇಶಪ್ರಮುಖ

ಇಂದು ಭಾರತ ಬಂದ್’: ಏನೇನಿರುತ್ತೆ, ಏನಿರಲ್ಲ?

Share
2 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ವಿರೋಧಿಸಿ 10ಕ್ಕೂ ಹೆಚ್ಚು ಕಾರ್ಮಿಕ ಸಂಘಗಳು ಇಂದು (ಫೆ.12) ‘ಭಾರತ ಬಂದ್’ಗೆ ಕರೆ ನೀಡಿವೆ. ಪರಿಣಾಮವಾಗಿ ಬ್ಯಾಂಕಿಂಗ್‌, ಸಾರಿಗೆ ಹಾಗೂ ಇತರ ಕೆಲವು ಸೇವೆಗಳಿಗೆ ಗುರುವಾರ ಅಡಚಣೆ ಉಂಟಾಗುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ಈ ಬಂದ್‌ಗೆ ಕರೆ ನೀಡಲಾಗಿದೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ಹೇಳಿದ್ದಾರೆ. ಮುಷ್ಕರವು ದೇಶದಾದ್ಯಂತ 600 ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ(SKM) ಸಂಪೂರ್ಣ ಬೆಂಬಲದೊಂದಿಗೆ ಇಂಡಿಯನ್ ನ್ಯಾಷನಲ್ ಟ್ರೇಡ್‌ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಹಿಂದ್ ಮದ್ದೂರ್ ಸಭಾ (ಎಚ್‌ಎಂಎಸ್), ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ ಸೇರಿದಂತೆ 10 ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಪ್ರಮುಖವಾಗಿ, ಕಳೆದ ವರ್ಷ (2025ರ ನವೆಂಬರ್) ಜಾರಿಗೆ ತಂದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಈ ಬಂದ್‌ಗೆ ಕರೆ ನೀಡಲಾಗಿದೆ. ಜತೆಗೆ ಬಿತ್ತನೆ ಬೀಜಗಳ ಮಸೂದೆ-2025, ವಿದ್ಯುತ್ ತಿದ್ದುಪಡಿ ಮಸೂದೆ ಮತ್ತು ಪರಮಾಣು ಶಕ್ತಿಯ ಸುಸ್ಥಿರ ಬಳಕೆ ಹಾಗೂ ಪ್ರಗತಿ ನಿಟ್ಟಿನಲ್ಲಿ ಭಾರತ ಪರಿವರ್ತನೆ (ಶಾಂತಿ) ಮಸೂದೆಯನ್ನು ಹಿಂಪಡೆಯಬೇಕು ಎಂಬ ಬೇಡಿಕೆಗಳು ಸೇರಿವೆ.

ವರದಿಗಳ ಪ್ರಕಾರ, ಒಡಿಶಾ ಮತ್ತು ಅಸ್ಸಾಂ ಸಂಪೂರ್ಣ ಬಂದ್ ಆಗಲಿದೆ. ಇತರ ರಾಜ್ಯಗಳ ಮೇಲೂ ಮುಷ್ಕರದ ಪರಿಣಾಮ ಬೀರಲಿದೆ ಎಂದು ಕೌರ್ ಹೇಳಿದ್ದಾರೆ.

ಶಾಲಾ ಮತ್ತು ಕಾಲೇಜುಗಳು ಬಂದ್‌?

ದೇಶದಾದ್ಯಂತ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ಆದಾಗ್ಯೂ, ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ, ಶಿಕ್ಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ಬಂದ್‌ಗೆ ತಮ್ಮ ಬೆಂಬಲ ಘೋಷಿಸಿವೆ. ಆಗಾಗಿ ಇಲ್ಲಿ ಶಾಲಾ- ಕಾಲೇಜುಗಳು ಮುಚ್ಚವ ಸಾಧ್ಯತೆಯಿದೆ. ಅದೇ ರೀತಿ, ಸ್ಥಳೀಯ ಸಂಸ್ಥೆಗಳು ಬಂದ್‌ಗೆ ಬೆಂಬಲ ನೀಡಿದರೆ ಇತರ ರಾಜ್ಯಗಳ ಮೇಲೂ ಪರಿಣಾಮ ಬೀರಬಹುದು ಎಂದು ವರದಿಯಾಗಿದೆ.

ಸಾರಿಗೆ ಮತ್ತು ಬ್ಯಾಂಕಿಂಗ್ ಸೇವೆ

ಪ್ರತಿಭಟನೆ ಮತ್ತು ಸಂಭವನೀಯ ರಸ್ತೆ ತಡೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ಸಾರಿಗೆ ಸೇವೆಗಳು ಸಹ ವ್ಯತ್ಯಯಗೊಳ್ಳಬಹುದು. ಜತೆಗೆ ಮಾರುಕಟ್ಟೆ, ಅಂಗಡಿಗಳು ಮತ್ತು ರೆಸ್ಟೋರೆಂಟ್‌ಗಳು ಸಹ ಮುಚ್ಚಲ್ಪಡಬಹುದು.

ಸಾರಿಗೆ ಮತ್ತು ಬ್ಯಾಂಕಿಂಗ್ ಸೇವೆ

ಪ್ರತಿಭಟನೆ ಮತ್ತು ಸಂಭವನೀಯ ರಸ್ತೆ ತಡೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ಸಾರಿಗೆ ಸೇವೆಗಳು ಸಹ ವ್ಯತ್ಯಯಗೊಳ್ಳಬಹುದು. ಜತೆಗೆ ಮಾರುಕಟ್ಟೆ, ಅಂಗಡಿಗಳು ಮತ್ತು ರೆಸ್ಟೋರೆಂಟ್‌ಗಳು ಸಹ ಮುಚ್ಚಲ್ಪಡಬಹುದು.

ಬ್ಯಾಂಕಿಂಗ್‌ ಸೇವೆಗಳ ಮೇಲೆ ಬಂದ್ ಬಿಸಿ ತಟ್ಟುವ ಸಾಧ್ಯತೆಯಿದೆ.ಬ್ಯಾಂಕ್‌ ಆಫ್ ಬರೋಡಾ, ಎಸ್‌ಬಿಐ, ಪಿಎನ್‌ಬಿ ಮತ್ತು ಇನ್ನೂ ಅನೇಕ ಬ್ಯಾಂಕುಗಳು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಕೈಕೊಟ್ಟ ಪ್ರೀತಿ ಸೇಡು ತೀರಿಸಲು ವಿಚಿತ್ರ ಯೋಜನೆ ಘೋಷಿಸಿದ ಝೂ

TAGGED:'Bharat Bandh' tomorrow: What will happenwhat won't?
Share This Article
Facebook Twitter Copy Link Print
Previous Article BUDGET 2026 ಬಜೆಟ್ ಬಳಿಕ ಷೇರು ಮಾರುಕಟ್ಟೆ ಭಾರೀ ಕುಸಿತ, 30 ಸಾವಿರ ಕೋಟಿ ನಷ್ಟ
Next Article ಕಾಸಾಗ್ರ್ಯಾಂಡ್‌ ಮಣ್ಣಲ್ಲಿ ಮಣ್ಣಾದ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?