Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold & Silver ಬಜೆಟ್ ಹೊತ್ತಲ್ಲೇ ಅಗ್ಗವಾಯ್ತು ಚಿನ್ನ, ಬೆಳ್ಳಿ!
ಕರ್ನಾಟಕದೇಶಪ್ರಮುಖ

Gold & Silver ಬಜೆಟ್ ಹೊತ್ತಲ್ಲೇ ಅಗ್ಗವಾಯ್ತು ಚಿನ್ನ, ಬೆಳ್ಳಿ!

Share
1 Min Read
SHARE

newsics.com

ನವದೆಹಲಿ: ಬಜೆಟ್ ಮಂಡನೆಗೂ ಮುನ್ನ ಚಿನ್ನ, ಬೆಳ್ಳಿ ದರ ಭಾರಿ ಇಳಿಕೆಯಾಗಿದೆ. ಇಂದು ಒಂದು ಕೆಜಿ ಬೆಳ್ಳಿ ದರದಲ್ಲಿ 27 ಸಾವಿರ ರೂಪಾಯಿ ಕಡಿಮೆಯಾಗಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 9000 ರೂ. ಇಳಿಕೆಯಾಗಿದೆ.

ಎಂಸಿಎಕ್ಸ್‌‌ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 13,468 ರೂ., ಬೆಳ್ಳಿ ಬೆಲೆ 2,65,652 ರೂ. ಇಳಿಕೆಯಾಗಿದೆ.

ಚಿನ್ನದ ಬೆಲೆಯು ಬಜೆಟ್‌ ದಿನವಾದ ಫೆಬ್ರವರಿ 1ರಂದು ಭರ್ಜರಿ ಇಳಿಕೆ ಕಂಡಿದೆ. ಬಜೆಟ್‌ಗೆ ಇನ್ನು ಕೆಲವೇ ಕ್ಷಣಗಳು ಬಾಕಿ ಉಳಿದಿರುವ ಸಂದರ್ಭದಲ್ಲಿ ಚಿನ್ನದ ಬೆಲೆಯು 24 ಕ್ಯಾರೆಟ್‌ನ ಚಿನ್ನದ ಮೇಲೆ 10 ಗ್ರಾಂಗೆ 9,000 ಸಾವಿರ ರೂಪಾಯಿ ಇಳಿಕೆಯಾಗಿದೆ.

ಕಳೆದ 15 ದಿನಗಳಿಂದಲೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ವಿಪರೀತವಾದ ಏರಿಳಿತವಾಗುತ್ತಿದೆ. ಅದರಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಯು ಏಕಾಏಕಿ 8,000 ರೂ.ನಿಂದ 11,000 ರೂ. ವರೆಗೆ ಹೆಚ್ಚಳವಾಗಿರುವುದು ಹಾಗೂ ಅದೇ ರೀತಿ 8,000 ರೂ., 7000 ರೂ. ಇಳಿಕೆಯನ್ನೂ ಕಂಡಿದೆ. ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುವುದಕ್ಕೂ ಇನ್ನೊಂದು ಗಂಟೆ ಇರುವಾಗಲೇ ಭಾರೀ ಇಳಿಕೆ ಕಂಡಿದೆ.

ಬೆಳ್ಳಿ ಬೆಲೆ ಭರ್ಜರಿ ಇಳಿಕೆ

ಇನ್ನು ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯು ಬಜೆಟ್ ಮಂಡನೆಗೆ ಕೆಲವೇ ಕ್ಷಣಗಳ ಮುಂಚಿತವಾಗಿ ಬರೋಬ್ಬರಿ 27,000 ರೂ. ಇಳಿಕೆ ಕಂಡಿದೆ. ಇದು ಬೆಳ್ಳಿ ಪ್ರಿಯರಿಗೆ ಸಂತೋಷನ್ನುಂಟು ಮಾಡಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, COMEX ಚಿನ್ನದ ಬೆಲೆ ಶೇ. 8.35 ರಷ್ಟು ಇಳಿಕೆಯಾಗಿದ್ದು, ಟ್ರಾಯ್ ಔನ್ಸ್‌ಗೆ ಸರಿಸುಮಾರು USD 4907.5 ಕ್ಕೆ ತಲುಪಿದೆ. ಬೆಳಿಗ್ಗೆ 9:45 ಕ್ಕೆ ಸ್ಪಾಟ್ ಚಿನ್ನದ ಬೆಲೆ ಔನ್ಸ್‌ಗೆ USD 4,893.2 ಆಗಿದ್ದು, USD 434.45 ಅಥವಾ ಶೇಕಡಾ 8.15 ರಷ್ಟು ಇಳಿಕೆಯಾಗಿದೆ.

TAGGED:Gold and silver become cheaper just in time for the budget!
Share This Article
Facebook Twitter Copy Link Print
Previous Article Gold & Silver ಬಜೆಟ್ ಹೊತ್ತಲ್ಲೇ ಅಗ್ಗವಾಯ್ತು ಚಿನ್ನ, ಬೆಳ್ಳಿ!
Next Article ಬಜೆಟ್ ಮಂಡನೆ ಆರಂಭಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?