ಬಜೆಟ್ ಮಂಡನೆಗೆ ಮುನ್ನ ಚಿನ್ನ, ಬೆಳ್ಳಿ ದರ ಇಳಿಕೆ
Subscribe ನ್ಯೂಸಿಕ್ಸ್ ಕನ್ನಡ newsics.com ಇಷ್ಟು ದಿನ ಗಗನಮುಖಿಯಾಗಿದ್ದ ಚಿನ್ನ ಹಾಗೂ ಬೆಳ್ಳಿ ಲೋಹಗಳ ದರವು ಇದೀಗ ಸತತ 2ನೇ ದಿನ ಕುಸಿತ ಕಂಡಿದ್ದು, ಹೂಡಿಕೆದಾರರಿಗೆ ನಷ್ಟ ಉಂಟಾಗಿದೆ. ಇಂದು ಒಂದು ಕೆಜಿ ಬೆಳ್ಳಿ ದರದಲ್ಲಿ 27 ಸಾವಿರ ರೂಪಾಯಿ ಕಡಿಮೆಯಾಗಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 9000 ರೂ. ಇಳಿಕೆಯಾಗಿದೆ. MCX ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 13,468 ರೂ., ಬೆಳ್ಳಿ ಬೆಲೆ 2,65,652 ರೂ.ಇಳಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, COMEX … Continue reading ಬಜೆಟ್ ಮಂಡನೆಗೆ ಮುನ್ನ ಚಿನ್ನ, ಬೆಳ್ಳಿ ದರ ಇಳಿಕೆ
Copy and paste this URL into your WordPress site to embed
Copy and paste this code into your site to embed