Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕ್ಯಾನ್ಸರ್’ ರೋಗಿಗಳಿಗೆ ಗುಡ್ ನ್ಯೂಸ್ : ಇಳಿಯಲಿದೆ ಈ ಔಷಧಗಳ ರೇಟ್
ದೇಶಪ್ರಮುಖ

ಕ್ಯಾನ್ಸರ್’ ರೋಗಿಗಳಿಗೆ ಗುಡ್ ನ್ಯೂಸ್ : ಇಳಿಯಲಿದೆ ಈ ಔಷಧಗಳ ರೇಟ್

Share
2 Min Read
SHARE

newsics.com

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಮುಖ ಘೋಷಣೆ ಮಾಡಿದ್ದಾರೆ. ಮದ್ಯ ಮತ್ತು ಸಿಗರೇಟ್‌ಗಳು ಅಗ್ಗವಾಗಲಿವೆ. ಶೂಗಳು ಸಹ ಅಗ್ಗವಾಗಲಿವೆ. ಜವಳಿ ರಫ್ತು ಕೂಡ ಅಗ್ಗವಾಗಲಿದೆ. ಬ್ಯಾಟರಿಗಳು ಸಹ ಅಗ್ಗವಾಗಲಿವೆ ಎಂದರು.
ಐಟಿಆರ್ ರಿಟರ್ನ್ಸ್ ಸಲ್ಲಿಸಲು ಜುಲೈ 31ರವರೆಗೂ ಅವಕಾಶ ನೀಡಲಾಗಿದೆ. ಮೊದಲು ಡಿಸೆಂಬರ್ 31 ಆಗಿತ್ತು.
ಮಹಾತ್ಮಾ ಗಾಂಧಿ ಗ್ರಾಮ್ ಸ್ವರಾಜ್ಯ ಆರಂಭಿಸಲಾಗುವುದು. ಒನ್ ಪ್ರೊಡಕ್ಟ್ ಒನ್ ಸ್ಟೇಟ್ ಯೋಜನೆ ಆರಂಭಿಸಲಾಗುವುದು, ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲು. ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ, ಹಣಕಾಸು ಹಂಚಿಕೆಗೆ ಕ್ರೆಡಿಟ್ ಗ್ಯಾರಂಟಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಮಧ್ಯಮ ಮತ್ತು ಸಣ್ಣ ಉದ್ಯಮಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸಾಲದ ನೆರವು ಘೋಷಿಸಲಾಗಿದೆ. ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರೀಯ ಔಷಧಿ ನಿಯಂತ್ರಣವನ್ನು ಜಾರಿಗೆ ತರುತ್ತಿದ್ದೇವೆ. ಭಾರತದ ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಬಯೋಫಾರ್ಮ್ ಶಕ್ತಿ ಯೋಜನೆ ಘೋಷಿಸಲಾಗಿದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.
AI ಮಿಷನ್ ಮೂಲಕ ದೇಶದಲ್ಲಿ ದೊಡ್ಡ ಕ್ರಾಂತಿ, ವಿದ್ಯಾರ್ಥಿಗಳು, ರೈತರಿಗೆ ಇದರಿಂದ ಅನುಕೂಲವಾಗಲಿದೆ. ಹೊಸದಾಗಿ 3 ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಮಧುಮೇಹ, ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ ಮಾಡಲಾಗುವುದು, ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಎಂದು ಹೇಳಿದ್ದಾರೆ.
ಕ್ರೀಡಾ ವಲಯದಲ್ಲಿ ಸಾಕಷ್ಟು ಉದ್ಯೋಗ ಸೃಷ್ಠಿಗೆ ಖೇಲೋ ಇಂಡಿಯಾ ಮೀಷನ್ ಆರಂಭಿಸಲಾಗುವುದು,ತೆಂಗು ಕೃಷಿ ಅಭಿವೃದ್ಧಿ ನೂತನ ಯೋಜನೆ ಘೋಷಿಸಲಾಗಿದೆ. ತೆಂಗಿನಕಾಯಿ ಬೆಳೆ, ಸಂಸ್ಕರಣೆ, ರಫ್ತಿಗೆ ಒತ್ತು ನೀಡಲಾಗುವುದು. ವಿದೇಶಿ ಹೂಡಿಕೆದಾರರಿಗೆ ಸಿಹಿಸುದ್ದಿ, ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಮಾಡಲಾಗುವುದು.ಮಹಿಳೆಯರಿಗಾಗಿ `SHE ಮಾರ್ಟ್’ ಗ್ರಾಮೀಣ ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಜೆಟ್ ಪಾರ್ಟ್ ಬಿ
ದೇಶದಲ್ಲಿ ಏಪ್ರಿಲ್ ನಿಂದ ನೂತನ ಐಟಿ ಕಾಯ್ದೆ ಜಾರಿಗೆ ಬರಲಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ವಿದೇಶ ಯಾತ್ರೆ ಇನ್ಮುಂದೆ ಅಗ್ಗವಾಗಲಿದೆ. ಐಟಿ ರಿಟರ್ನ್ ಮಾಡಲು ಜುಲೈ 31ರವರೆಗೆ ಅವಕಾಶ. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶೇ. 100 ರಷ್ಟು ದಂಡ. ಹಾಗೂ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಮೋಟಾರು ಆಕ್ಸಿಡೆಂಟ್ ಕ್ಲೇಮುಗಳಿಗೆ ತೆರಿಗೆ ಇಲ್ಲ. ಶಿಕ್ಷಣ, ಆರೋಗ್ಯ, ಕ್ಷೇತ್ರದಲ್ಲಿ ಶೇ. 2 ರಷ್ಟು TCS ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.

ಯಾವ ವಸ್ತುಗಳ ಬೆಲೆ ಇಳಿಕೆ? ಯಾವ ವಸ್ತುಗಳ ಬೆಲೆ ಏರಿಕೆ

  • ಮದ್ಯ ಪ್ರಿಯರಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಮದ್ಯದ ಬೆಲೆಯಲ್ಲಿ ಏರಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
  • ಬೀಡಿ, ಪಾದರಕ್ಷೆ, ಬ್ಯಾಟರಿ ದರ ಇಳಿಕೆಯಾಗಿದೆ.
  • ಕ್ಯಾನ್ಸರ್ ನ 17 ಔಷಧಿಗಳ ಬೆಲೆಯಲ್ಲಿ ಇಳಿಕೆಯಾಗಿದೆ.

ಹೊಸ ಆದಾಯ ತೆರಿಗೆ ಬಗ್ಗೆ ಬಜೆಟ್ ನಲ್ಲಿ ಹೇಳಿದ್ದೇನು?

TAGGED:Good news for cancer patients: The prices of these drugs will come down
Share This Article
Facebook Twitter Copy Link Print
Previous Article ಹೊಸ ಆದಾಯ ತೆರಿಗೆ ಬಗ್ಗೆ ಬಜೆಟ್ ನಲ್ಲಿ ಹೇಳಿದ್ದೇನು?
Next Article BUDGET 2026 ಮದ್ಯಪ್ರಿಯರಿಗೆ ಶಾಕ್, ವಿದೇಶಯಾತ್ರೆ‌ ಇನ್ಮುಂದೆ ಅಗ್ಗ, AI ಮಿಷನ್ ಕ್ರಾಂತಿ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?