Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ
ಪ್ರಮುಖಮನರಂಜನೆ

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು.
ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ ಸ್ಟಾರ್ ಚಿರಂಜೀವಿ ಅವರು ಖಚಿತಪಡಿಸಿದ್ದಾರೆ.
ಚಿರಂಜೀವಿ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ‘ರಾಮ್ ಚರಣ್ ಮತ್ತು ಉಪಾಸನಾ ಅವರಿಗೆ ಅವಳಿ ಮಕ್ಕಳು ಜನಿಸಿವೆ ಎಂಬುದನ್ನು ತಿಳಿಸಲು ಬಹಳ ಸಂತೋಷ ಆಗುತ್ತಿದೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಅಜ್ಜ-ಅಜ್ಜಿ ಆದ ನಮಗೆ ಈ ಮಕ್ಕಳನ್ನು ಕುಟುಂಬಕ್ಕೆ ಸ್ವಾಗತಿಸುವುದು ಅತ್ಯಂತ ಖುಷಿಯ ಕ್ಷಣವಾಗಿದೆ’ ಎಂದು ಚಿರಂಜೀವಿ ಪೋಸ್ಟ್ ಮಾಡಿದ್ದಾರೆ.
‘ಎಲ್ಲರ ಪ್ರೀತಿ, ಆಶೀರ್ವಾದ, ಶುಭ ಹಾರೈಕೆ ಮತ್ತು ಪ್ರಾರ್ಥನೆಗಳಿಗಾಗಿ ನಾವು ಧನ್ಯವಾದ ಅರ್ಪಿಸುತ್ತೇವೆ’ ಎಂದು ಚಿರಂಜೀವಿ ಹೇಳಿದ್ದಾರೆ. ಕಮೆಂಟ್ ಮಾಡಿರುವ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅಭಿನಂದನೆ ತಿಳಿಸಿದ್ದಾರೆ.

https://x.com/KChiruTweets/status/2017666595624259974?ref_src=twsrc%5Etfw%7Ctwcamp%5Etweetembed%7Ctwterm%5E2017666595624259974%7Ctwgr%5E17aac96e9c321260e347c80f35cd9abbdf6bf6d4%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಕೇಂದ್ರ ಬಜೆಟ್ಗೆ ಕೌಂಟ್ ಡೌನ್ ಶುರು

TAGGED:Ram Charan's wife Upasana gives birth to twins
Share This Article
Facebook Twitter Copy Link Print
Previous Article ಕೇಂದ್ರ ಬಜೆಟ್ಗೆ ಕೌಂಟ್ ಡೌನ್ ಶುರು
Next Article ಗಿಲ್ಲಿ ನಟನ ಟ್ಯಾಟೂ ಹಾಕಿಸಿಕೊಂಡ ಫ್ಯಾನ್ ಕೆಂಡಾಮಂಡಲ; ಕಾರಣವೇನು?

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?