ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ

Subscribe ನ್ಯೂಸಿಕ್ಸ್ ಕನ್ನಡ newsics.com ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ ಸ್ಟಾರ್ ಚಿರಂಜೀವಿ ಅವರು ಖಚಿತಪಡಿಸಿದ್ದಾರೆ. ಚಿರಂಜೀವಿ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಗುಡ್ … Continue reading ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ