ಕಾಸಾಗ್ರ್ಯಾಂಡ್ ಮಣ್ಣಲ್ಲಿ ಮಣ್ಣಾದ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್
Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು ಭಾನುವಾರ ತಮ್ಮಿಚ್ಛೆಯಂತೆ ಕಾಸಾಗ್ರ್ಯಾಂಡ್‌ನ ಮಣ್ಣಲ್ಲಿ ಮಣ್ಣಾಗಿದ್ದಾರೆ. ಇಂದು ಸಂಜೆ ಬನ್ನೇರುಘಟ್ಟದಲ್ಲಿರುವ ಕಾಸಾಗ್ರಾಂಡ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ವಿಧಿ-ವಿಧಾನದಂತೆ ಅಂತ್ಯಸಂಸ್ಕಾರ ನೆರವೇರಿತು. ಅಂತ್ಯಕ್ರಿಯೆಗೆ ಮುನ್ನ ಬನ್ನೇರುಘಟ್ಟದಲ್ಲಿರುವ ಕಾಸಾಗ್ರಾಂಡ್‌ನಲ್ಲಿ ಮಧ್ಯಾಹ್ನ ಎರಡು ಗಂಟೆಯವರೆಗೂ ರಾಯ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗುತ್ತಿದೆ. ಅಂತಿಮ ಗೌರವ ಸಲ್ಲಿಸಲು ಸಂಬಂಧಿಕರು, … Continue reading ಕಾಸಾಗ್ರ್ಯಾಂಡ್ ಮಣ್ಣಲ್ಲಿ ಮಣ್ಣಾದ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್
Copy and paste this URL into your WordPress site to embed
Copy and paste this code into your site to embed