ಇನ್ಮುಂದೆ ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗೆ ಶಿ-ಮಾರ್ಟ್‌ಗಳು
newsics.com ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮಾಡಿದ ಘೋಷಣೆಗಳನ್ನು ವಿವರಿಸಿದದ್ದಾರೆ. ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗಾಗಿ ಸ್ವ-ಸಹಾಯ ಉದ್ಯಮಗಳು ಅಂದರೆ ಶಿ-ಮಾರ್ಟ್‌ಗಳನ್ನು ಪ್ರಾರಂಭಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಆರೋಗ್ಯ ಕ್ಷೇತ್ರದ ಕುರಿತು ಹಣಕಾಸು ಸಚಿವರು ಪ್ರಮುಖ ಘೋಷಣೆ ಮಾಡಿದ್ದಾರೆ. ದೇಶವಾಸಿಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಮತ್ತು ಆಘಾತ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು … Continue reading ಇನ್ಮುಂದೆ ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗೆ ಶಿ-ಮಾರ್ಟ್‌ಗಳು
Copy and paste this URL into your WordPress site to embed
Copy and paste this code into your site to embed