Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಜೆಟ್‌‌ನಲ್ಲಿ ಯಾವುದೆಲ್ಲಾ ಅಗ್ಗ? ಯಾವುದೆಲ್ಲ ದುಬಾರಿ..?
ದೇಶಪ್ರಮುಖ

ಬಜೆಟ್‌‌ನಲ್ಲಿ ಯಾವುದೆಲ್ಲಾ ಅಗ್ಗ? ಯಾವುದೆಲ್ಲ ದುಬಾರಿ..?

Share
2 Min Read
SHARE

newsics.com

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸತತ 9ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ.
‘ವಿಕಸಿತ ಭಾರತ 2047’ ಗುರಿಯೊಂದಿಗೆ ಮಂಡಿಸಲಾದ ಈ ಬಜೆಟ್‌ನಲ್ಲಿ ಸಾಮಾನ್ಯ ಜನರಿಗೆ ಹಲವು ಆಶಾದಾಯಕ ಘೋಷಣೆಗಳನ್ನು ಮಾಡಲಾಗಿದ್ದು, ದಿನನಿತ್ಯದ ಕೆಲವು ವಸ್ತುಗಳ ಬೆಲೆ ಇಳಿಕೆಯಾಗಿದೆ. ತೆರಿಗೆ ಬದಲಾವಣೆಯಿಂದಾಗಿ ಕೆಲವು ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಲಿದೆ. ಬಜೆಟ್‌ನಲ್ಲಿ ಸುಂಕ ಕಡಿತದ ಹಿನ್ನೆಲೆಯಲ್ಲಿ ಈ ಕೆಳಗಿನ ವಸ್ತುಗಳ ಬೆಲೆ ಇಳಿಕೆಯಾಗಲಿದೆ.
ಯಾವುದು ಅಗ್ಗ?

  • ಔಷಧಗಳು: ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ 17 ಪ್ರಮುಖ ಔಷಧಗಳು ಮತ್ತು ಸಕ್ಕರೆ ಕಾಯಿಲೆ ಔಷಧಗಳು ಅಗ್ಗವಾಗಲಿವೆ.
  • ಲೆದರ್ ಮತ್ತು ಪಾದರಕ್ಷೆ: ಚರ್ಮದ ಶೂಗಳು ಹಾಗೂ ಚರ್ಮದ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ
  • ಬಟ್ಟೆ: ಬಟ್ಟೆ ಮತ್ತು ಸಿದ್ಧ ಉಡುಪುಗಳ ರಫ್ತಿಗೆ ಉತ್ತೇಜನ ನೀಡಲಾಗಿದ್ದು, ಇವುಗಳ ಬೆಲೆ ಇಳಿಕೆಯಾಗಲಿದೆ
  • ಎಲೆಕ್ಟ್ರಾನಿಕ್ಸ್: ಮೈಕ್ರೋವೇವ್ ಓವನ್‌ಗಳು ಇನ್ಮುಂದೆ ಕಡಿಮೆ ಬೆಲೆಗೆ ಸಿಗಲಿವೆ
  • ವಾಹನ ಮತ್ತು ಇಂಧನ: ಎಲೆಕ್ಟ್ರಿಕ್ ವಾಹನಗಳ (EV) ಬ್ಯಾಟರಿಗಳು ಮತ್ತು ಬಯೋಗ್ಯಾಸ್ ಮಿಶ್ರಿತ ಸಿಎನ್‌ಜಿ (CNG) ಅಗ್ಗವಾಗಲಿದೆ
  • ಪ್ರವಾಸ ಮತ್ತು ವಿಮಾನ: ವಿದೇಶಿ ಪ್ರಯಾಣದ ವೆಚ್ಚ ತಗ್ಗಲಿದೆ ಹಾಗೂ ವಿಮಾನ ತಯಾರಿಕೆಗೆ ಸಂಬಂಧಿಸಿದ ಬಿಡಿಭಾಗಗಳ ಬೆಲೆ ಇಳಿಕೆಯಾಗಲಿದೆ
  • ಸೌರಶಕ್ತಿ: ಸೋಲಾರ್ ಪ್ಯಾನಲ್ ಮತ್ತು ಸೌರಶಕ್ತಿಗೆ ಸಂಬಂಧಿಸಿದ ಉಪಕರಣಗಳು ಅಗ್ಗವಾಗಲಿವೆ.

ಯಾವುದು ದುಬಾರಿ?

  • ಮದ್ಯ: ಮದ್ಯದ ಮೇಲಿನ ಸುಂಕ ಹೆಚ್ಚಳದಿಂದಾಗಿ ಮದ್ಯ ಪ್ರಿಯರಿಗೆ ಬಿಸಿ ತಟ್ಟಲಿದೆ
  • ಖನಿಜಗಳು ಮತ್ತು ಸ್ಕ್ರ್ಯಾಪ್: ವಿವಿಧ ಖನಿಜಗಳು (Minerals) ಮತ್ತು ಸ್ಕ್ರ್ಯಾಪ್‌ಗಳ ಬೆಲೆ ಏರಿಕೆಯಾಗಲಿದೆ
  • ಸಿಗರೇಟ್, ಬೀಡಿ

ಇನ್ನು ಜಾಗತಿಕ ಆರ್ಥಿಕ ಅನಿಶ್ಚಿತತೆ ಮತ್ತು ಅಮೆರಿಕದ ಹೆಚ್ಚಿನ ಸುಂಕದ ಸವಾಲುಗಳ ನಡುವೆಯೂ ಭಾರತದ ಆರ್ಥಿಕತೆಯನ್ನು ಸದೃಢಗೊಳಿಸಲು ಈ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಈ ಬಜೆಟ್ ಹೊಂದಿದೆ ಎಂದು ಸಚಿವರು ತಿಳಿಸಿದ್ದಾರೆ. ಒಟ್ಟಾರೆಯಾಗಿ, ಈ ಬಾರಿಯ ಬಜೆಟ್‌ನಲ್ಲಿ ಉತ್ಪಾದನಾ ವಲಯ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಾಮಾನ್ಯ ಜನರ ಜೀವನ ನಿರ್ವಹಣಾ ವೆಚ್ಚವನ್ನು ತಗ್ಗಿಸಲು ಪ್ರಯತ್ನಿಸಲಾಗಿದೆ.

ಸಾಲ ಮತ್ತು ಜಿಡಿಪಿ ನಡುವಿನ ಅಂತರ ಕಡಿಮೆಯಾಗಿದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ. ನಾವು 26.7 ಲಕ್ಷ ಕೋಟಿ ರೂಪಾಯಿಗಳನ್ನು ತೆರಿಗೆಯಾಗಿ ಸ್ವೀಕರಿಸಿದ್ದೇವೆ. 34 ಲಕ್ಷ ಕೋಟಿ ರೂಪಾಯಿಗಳನ್ನು ಇತರ ಮೂಲಗಳಿಂದ ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ. ವೆಚ್ಚ 49.6 ಲಕ್ಷ ಕೋಟಿ ರೂಪಾಯಿಗಳು. ಬಂಡವಾಳ ವೆಚ್ಚ 11 ಲಕ್ಷ ಕೋಟಿ ರೂಪಾಯಿಗಳು. 2026-27ರಲ್ಲಿ ಸಾಲ ಕೊರತೆ 36.5 ಲಕ್ಷ ಕೋಟಿ ರೂಪಾಯಿಗಳೆಂದು ಅಂದಾಜಿಸಲಾಗಿದೆ. 53.5 ಲಕ್ಷ ಕೋಟಿ ರೂಪಾಯಿಗಳ ವೆಚ್ಚವನ್ನು ಘೋಷಿಸಲಾಗಿದೆ. ಹಣಕಾಸಿನ ಕೊರತೆಯನ್ನು ಸರಿದೂಗಿಸಲು ನಾವು ಮಾರುಕಟ್ಟೆಯಿಂದ ಸಾಲ ಪಡೆಯುತ್ತೇವೆ.

ಕ್ಯಾನ್ಸರ್’ ರೋಗಿಗಳಿಗೆ ಗುಡ್ ನ್ಯೂಸ್ : ಇಳಿಯಲಿದೆ ಈ ಔಷಧಗಳ ರೇಟ್

TAGGED:medicines are cheap.. which are expensive..?mobilesThe basis for a developed India 2047 is clothes
Share This Article
Facebook Twitter Copy Link Print
Previous Article BUDGET 2026 ಮದ್ಯಪ್ರಿಯರಿಗೆ ಶಾಕ್, ವಿದೇಶಯಾತ್ರೆ‌ ಇನ್ಮುಂದೆ ಅಗ್ಗ, AI ಮಿಷನ್ ಕ್ರಾಂತಿ
Next Article ಕೃಷಿಯನ್ನು ಜಾಗತಿಕ ಬ್ರ್ಯಾಂಡ್ ಮಾಡುವ ಯೋಜನೆ, ಬಜೆಟ್‌ನಲ್ಲಿ ರೈತರಿಗೆ ಸಿಕ್ಕಿದ್ದೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?