ಕೃಷಿಯನ್ನು ಜಾಗತಿಕ ಬ್ರ್ಯಾಂಡ್ ಮಾಡುವ ಯೋಜನೆ, ಬಜೆಟ್‌ನಲ್ಲಿ ರೈತರಿಗೆ ಸಿಕ್ಕಿದ್ದೇನು?
newsics.com ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರ ಆದಾಯವನ್ನು ಹೆಚ್ಚಿಸಲು “ಅಧಿಕ ಮೌಲ್ಯದ ಬೆಳೆಗಳ” ಮೇಲೆ ವಿಶೇಷ ಗಮನ ಹರಿಸಿದ್ದಾರೆ. ಪ್ರಮುಖವಾಗಿ ತೆಂಗು, ಶ್ರೀಗಂಧ, ಗೋಡಂಬಿ ಮತ್ತು ಕೋಕೋ ಬೆಳೆಗಾರರಿಗೆ ಬಜೆಟ್‌ನಲ್ಲಿ ಬಂಪರ್ ಕೊಡುಗೆಗಳನ್ನು ನೀಡಲಾಗಿದೆ. ಭಾರತೀಯ ಶ್ರೀಗಂಧದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ಸಹಭಾಗಿತ್ವ ಹೊಂದಲಿದೆ. ಶ್ರೀಗಂಧದ ವ್ಯವಸ್ಥಿತ ಕೃಷಿ, ಕೊಯ್ಲು ಮತ್ತು ಕೊಯ್ಲಿನ ನಂತರದ ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಇದು ಭಾರತೀಯ ಶ್ರೀಗಂಧಕ್ಕೆ ಜಾಗತಿಕ ಮಟ್ಟದಲ್ಲಿ ಮರುಜೀವ … Continue reading ಕೃಷಿಯನ್ನು ಜಾಗತಿಕ ಬ್ರ್ಯಾಂಡ್ ಮಾಡುವ ಯೋಜನೆ, ಬಜೆಟ್‌ನಲ್ಲಿ ರೈತರಿಗೆ ಸಿಕ್ಕಿದ್ದೇನು?
Copy and paste this URL into your WordPress site to embed
Copy and paste this code into your site to embed