Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಗ್ ಶಾಕ್ : 30,000 ಒರಾಕಲ್ ನೌಕರರು ವಜಾ
ದೇಶಪ್ರಮುಖ

ಬಿಗ್ ಶಾಕ್ : 30,000 ಒರಾಕಲ್ ನೌಕರರು ವಜಾ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಟೆಕ್ ದೈತ್ಯ ಒರಾಕಿಲ್ ಕಂಪನಿಯು ಸುಮಾರು 20,000 ದಿಂದ 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ.
ಹೌದು. ಅಮೆರಿಕದ ಬ್ಯಾಂಕ್ಗಳು AI ಡೇಟಾ ಸೆಂಟರ್ ವಿಸ್ತರಣೆಗೆ ಧನಸಹಾಯ ನೀಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ, ಟೆಕ್ ದೈತ್ಯ ಒರಾಕಿಲ್ (Oracle) ತನ್ನ ಕಾರ್ಯತಂತ್ರವನ್ನು ಬದಲಿಸುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಕಂಪನಿಯು ಸುಮಾರು 20,000 ದಿಂದ 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿದೆ.
ಬೃಹತ್ AI ಮೂಲಸೌಕರ್ಯ ವಿಸ್ತರಣೆಗೆ ಅಗತ್ಯವಿರುವ ಹಣವನ್ನು ಕ್ರೋಢೀಕರಿಸಲು ಒರಾಕಿಲ್ ಈ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಉದ್ಯೋಗ ಕಡಿತದ ಮೂಲಕ ಕಂಪನಿಯು ಅಂದಾಜು 8 ರಿಂದ 10 ಬಿಲಿಯನ್ ಡಾಲರ್ ನಗದು ಉಳಿತಾಯ ಮಾಡಲು ಯೋಜಿಸಿದೆ. ಅಷ್ಟೇ ಅಲ್ಲದೆ, 2022 ರಲ್ಲಿ 28.3 ಬಿಲಿಯನ್ ಡಾಲರ್ಗೆ ಖರೀದಿಸಿದ್ದ ಆರೋಗ್ಯ ರಕ್ಷಣಾ ಸಾಫ್ಟ್ವೇರ್ ಘಟಕ ‘ಸೆರ್ನರ್’ (Cerner) ಅನ್ನು ಮಾರಾಟ ಮಾಡಲು ಸಹ ಕಂಪನಿ ಚಿಂತನೆ ನಡೆಸುತ್ತಿದೆ.
ವರದಿಯ ಪ್ರಕಾರ, ಒರಾಕಿಲ್ನ ಡೇಟಾ ಸೆಂಟರ್ ಯೋಜನೆಗಳಿಗೆ ಸಾಲ ನೀಡಲು ಅಮೆರಿಕದ ಬ್ಯಾಂಕ್ಗಳು ಆಸಕ್ತಿ ತೋರುತ್ತಿಲ್ಲ. ಒಟ್ಟು 156 ಬಿಲಿಯನ್ ಡಾಲರ್ ವೆಚ್ಚದ ಈ ಬೃಹತ್ ಯೋಜನೆಗಳನ್ನು ಒರಾಕಿಲ್ ಒಬ್ಬಂಟಿಯಾಗಿ ನಿಭಾಯಿಸಬಲ್ಲದೇ ಎಂಬ ಸಂಶಯ ಹೂಡಿಕೆದಾರರಲ್ಲಿ ಮೂಡಿದೆ. ಇದರಿಂದಾಗಿ ಸಾಲದ ಮೇಲಿನ ಬಡ್ಡಿ ದರಗಳು ದುಪ್ಪಟ್ಟಾಗಿದ್ದು, ಅನೇಕ ಒಪ್ಪಂದಗಳು ಸ್ಥಗಿತಗೊಂಡಿವೆ. ಅಮೆರಿಕದ ಬ್ಯಾಂಕ್ಗಳು ಹಿಂದೆ ಸರಿದ ಜಾಗದಲ್ಲಿ ಏಷ್ಯಾದ ಬ್ಯಾಂಕ್ಗಳು ಹೆಚ್ಚಿನ ಬಡ್ಡಿದರಕ್ಕೆ ಸಾಲ ನೀಡಲು ಮುಂದೆ ಬಂದಿವೆ. ಪರಿಸ್ಥಿತಿಯನ್ನು ನಿಭಾಯಿಸಲು ಒರಾಕಿಲ್ ಹೊಸ ಗ್ರಾಹಕರಿಂದ ಶೇ. 40 ರಷ್ಟು ಮುಂಗಡ ಹಣ ಕೇಳುತ್ತಿದೆ ಮತ್ತು ‘ನಿಮ್ಮ ಸ್ವಂತ ಚಿಪ್ ತನ್ನಿ’ (BYOC) ಎಂಬ ಹೊಸ ಮಾದರಿಯನ್ನು ಪರಿಚಯಿಸಲು ಮುಂದಾಗಿದೆ.
AI ಸ್ಪೆಷಲಿಸ್ಟ್’ಗಳಿಗಾಗಿ ಲಕ್ಷಾಂತರ ರೂಪಾಯಿ ಸಂಬಳ
ಭಾರತದ ಪ್ರಮುಖ ಐಟಿ ಕಂಪನಿಗಳಾದ TCS, Infosys, ಮತ್ತು Wipro ಕೂಡ ತಮ್ಮ ನೇಮಕಾತಿ ಪ್ರಕ್ರಿಯೆಯನ್ನು ಗಣನೀಯವಾಗಿ ಕಡಿಮೆ ಮಾಡಿವೆ. ಕೇವಲ ಕೋಡಿಂಗ್ ಬಲ್ಲವರಿಗಿಂತ AI, ಮೆಷಿನ್ ಲರ್ನಿಂಗ್ ಮತ್ತು ಡೇಟಾ ಸೈನ್ಸ್ ಬಲ್ಲವರಿಗೆ ಮಾತ್ರ ಹೆಚ್ಚಿನ ಆದ್ಯತೆ ಸಿಗುತ್ತಿದೆ. ಕಂಪನಿಗಳು ಒಂದು ಕಡೆ ಉದ್ಯೋಗಿಗಳನ್ನು ವಜಾ ಮಾಡುತ್ತಿದ್ದರೆ, ಮತ್ತೊಂದು ಕಡೆ ‘AI ಸ್ಪೆಷಲಿಸ್ಟ್’ಗಳಿಗಾಗಿ ಲಕ್ಷಾಂತರ ರೂಪಾಯಿ ಸಂಬಳ ನೀಡಿ ನೇಮಕಾತಿ ಮಾಡಿಕೊಳ್ಳುತ್ತಿವೆ.

ತಿಂಗಳಿಗೆ 6 ಲಕ್ಷ ದುಡಿಯುತ್ತಾನೆ 18 ವರ್ಷದ ಈ ಯುವಕ

TAGGED:000 Oracle employees laid offBig shock: 30
Share This Article
Facebook Twitter Copy Link Print
Previous Article ತಿಂಗಳಿಗೆ 6 ಲಕ್ಷ ದುಡಿಯುತ್ತಾನೆ 18 ವರ್ಷದ ಈ ಯುವಕ
Next Article ಫೆ.6ರಂದು ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ ರಿಲೀಸ್

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?