ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭಿಸಿದೆ ಎಂದ ಗೃಹ ಸಚಿವ

Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆ Confident Group ಸಂಸ್ಥಾಪಕ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ತನಿಖೆ ಆರಂಭಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ SIT ರಚಿಸಲಾಗಿದೆ. ತನಿಖೆ ಈಗಾಗಲೇ ಆರಂಭವಾಗಿದೆ. ವರದಿ ಬಂದ … Continue reading ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭಿಸಿದೆ ಎಂದ ಗೃಹ ಸಚಿವ