ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ

Subscribe ನ್ಯೂಸಿಕ್ಸ್ ಕನ್ನಡ newsics.com ಬಿಗ್ ಬಾಸ್ ಮನೆಗೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಬಂದಿದ್ದರು. ಈ ವೇಳೆ ಮಾತನಾಡಿದ್ದ ಗಿಲ್ಲಿ, ‘ಬಿಗ್ ಬಾಸ್’ ಮನೆಯಿಂದ ಹೊರ ಹೋದ ಬಳಿಕ ಆ ವ್ಯಕ್ತಿಯನ್ನು ಭೇಟಿ ಮಾಡುತ್ತೇನೆ ಎಂದಿದ್ದರು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಗಿಲ್ಲಿ ವಿವಿಧ ಕಾರ್ಯಕ್ರಮಗಳಿಗೆ, ಶೂಟಿಂಗ್ಗೆ ತೆರಳುತ್ತಿದ್ದಾರೆ. ಈ ಕಾರಣದಿಂದ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ. ಇದೆಲ್ಲವನ್ನೂ ಟ್ಯಾಟೂ ಅಭಿಮಾನಿ ಖಂಡಿಸಿದ್ದಾರೆ. ಗಿಲ್ಲಿ ಭೇಟಿ ಮಾಡ್ತೀನಿ ಎಂದು ಹೇಳಿ ಭೇಟಿ ಮಾಡ್ತಿಲ್ಲ. ಇವರಿಗೋಸ್ಕರ … Continue reading ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ