Subscribe ನ್ಯೂಸಿಕ್ಸ್ ಕನ್ನಡ
newsics.com
ಕೇಂದ್ರ ಬಜೆಟ್ 2026 ಮಂಡನೆಯಾದ ಮರುದಿನವೇ ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ದೇಶೀಯ ಫ್ಯೂಚರ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇವತ್ತು ಗಣನೀಯವಾಗಿ ಕುಸಿದಿವೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 2ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,153 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,890 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,365 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,153 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,890 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ