ಗುಡ್ ನ್ಯೂಸ್: ಇನ್ಮುಂದೆ ಈ ರೈಲಿನಲ್ಲಿ ಊಟ ಉಚಿತ

Subscribe ನ್ಯೂಸಿಕ್ಸ್ ಕನ್ನಡ newsics.com ಭಾರತೀಯ ರೈಲ್ವೆಯ ಪ್ರೀಮಿಯಂ ರೈಲುಗಳಾದ ರಾಜಧಾನಿ, ಶತಾಬ್ದಿ ಮತ್ತು ದುರಂತೋ ಎಕ್ಸ್‌ಪ್ರೆಸ್‌ಗಳಲ್ಲಿ ಪ್ರಯಾಣಿಸುವವರಿಗೆ ಒಂದು ವಿಶೇಷ ಸೌಲಭ್ಯವಿದೆ. ನಿಮ್ಮ ರೈಲು (ರಾಜಧಾನಿ, ಶತಾಬ್ದಿ ಅಥವಾ ದುರಂತೋ) ಅದರ ನಿಗದಿತ ಸಮಯಕ್ಕಿಂತ 2 ಗಂಟೆ ಅಥವಾ ಅದಕ್ಕಿಂತ ಹೆಚ್ಚು ವಿಳಂಬವಾದರೆ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಉಚಿತವಾಗಿ ಉಪಾಹಾರ ನೀಡಬೇಕು. ಇನ್ನು ಈ ನಿಯಮವು ಮುಖ್ಯವಾಗಿ ಟಿಕೆಟ್ ದರದೊಂದಿಗೆ ಆಹಾರದ ಶುಲ್ಕವನ್ನೂ ಒಳಗೊಂಡಿರುವ ಪ್ರೀಮಿಯಂ ರೈಲುಗಳಿಗೆ ಅನ್ವಯಿಸುತ್ತದೆ. ವಿಳಂಬವಾದ ಸಮಯಕ್ಕೆ ಅನುಗುಣವಾಗಿ ರೈಲಿನಲ್ಲಿ ನೀಡುವ … Continue reading ಗುಡ್ ನ್ಯೂಸ್: ಇನ್ಮುಂದೆ ಈ ರೈಲಿನಲ್ಲಿ ಊಟ ಉಚಿತ