ಗುಡ್ ನ್ಯೂಸ್: ಮತ್ತೆ ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ

https://youtube.com/shorts/yWrDals90_k?si=3M7uDFWo7rYXZydS newsics.com ಕೊಪ್ಪಳ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮತ್ತೆ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು. ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ. ಅದನ್ನೇ ಮತ್ತೆ … Continue reading ಗುಡ್ ನ್ಯೂಸ್: ಮತ್ತೆ ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ