Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಶ್ಮಿಕಾ ಮಂದಣ್ಣ ಮದುವೆ ಡೇಟ್ ಚೇಂಜ್; ಇದೇ ತಿಂಗಳಲ್ಲೇ ಮುಹೂರ್ತ: ಯಾವಗ?
ಪ್ರಮುಖಮನರಂಜನೆ

ರಶ್ಮಿಕಾ ಮಂದಣ್ಣ ಮದುವೆ ಡೇಟ್ ಚೇಂಜ್; ಇದೇ ತಿಂಗಳಲ್ಲೇ ಮುಹೂರ್ತ: ಯಾವಗ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಕುರಿತ ವದಂತಿಗಳು ಮತ್ತೆ ಬಿರುಸುಗೊಂಡಿವೆ. ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಗಳ ಪ್ರಕಾರ, ಈ ಜೋಡಿ ಶೀಘ್ರದಲ್ಲೇ ರಾಜಸ್ಥಾನದ ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ.
ಆದರೆ ಇದೀಗ ರಶ್ಮಿಕಾ ಅವರ ಮದುವೆ ದಿನಾಂಕವನ್ನು ಬದಲಾವಣೆ ಮಾಡಿರುವ ಬಗ್ಗೆ ಹೊಸ ಸುದ್ದಿ ಹರಿದಾಡುತ್ತಿದೆ.
ಇತ್ತೀಚೆಗೆ ವೈರಲ್‌ ಆದ ವಿಡಿಯೋದಲ್ಲಿ ರಶ್ಮಿಕಾ-ವಿಜಯ್ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ ಎಂಬ ಸುದ್ದಿ ಹರಡಿತ್ತು. ಆದರೆ ಇದೀಗ ಮಿಡ್-ಡೆ ವರದಿ ಪ್ರಕಾರ ಮದುವೆ ದಿನಾಂಕವನ್ನು ಬದಲಾಯಿಸಲಾಗಿದೆ ಎನ್ನಲಾಗಿದೆ. ಹೊಸ ಮಾಹಿತಿಯಂತೆ, ಫೆಬ್ರವರಿ 5ರಂದು ಮದುವೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿಶೇಷವೆಂದರೆ, ಕುಟುಂಬದ ಜ್ಯೋತಿಷ್ಯರ ಸಲಹೆಯಂತೆ ಫೆಬ್ರವರಿ 26ನ್ನು ತಪ್ಪಿಸಿ, ಫೆಬ್ರವರಿ 5ರಂದು ಶುಭ ದಿನಾಂಕ ಆಯ್ಕೆ ಮಾಡಲಾಗಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.
ವರದಿಗಳ ಪ್ರಕಾರ, ಫೆಬ್ರವರಿ 2ರಿಂದಲೇ ರಶ್ಮಿಕಾ ಮದುವೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಆರಂಭವಾಗಲಿವೆ. ಮೊದಲಿಗೆ ಸಂಗೀತ್, ಹಳದಿ ಹಾಗೂ ಮೆಹಂದಿ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆ ಇದೆ ಎನ್ನಲಾಗುತ್ತಿದೆ. ಈ ಕಾರ್ಯಕ್ರಮಗಳ ಬಳಿಕ ಮದುವೆ ನೆರವೇರಲಿದ್ದು, ನಂತರ ಆರತಕ್ಷತೆ ಕೂಡ ನಡೆಯಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಅತ್ಯಂತ ಖಾಸಗಿ ಕಾರ್ಯಕ್ರಮವಾಗಿರಲಿದೆ ಎಂದು ಮೂಲಗಳು ತಿಳಿಸಿವೆ. ಕೇವಲ ಕುಟುಂಬದ ಸದಸ್ಯರು ಮತ್ತು ಆಪ್ತ ಸ್ನೇಹಿತರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗುತ್ತದೆ. ಮದುವೆ ತೀರಾ ಅದ್ಧೂರಿಯಾಗಿರುವುದಿಲ್ಲ ಎಂದು ನಟನ ಆಪ್ತರು ಹೇಳಿರುವುದಾಗಿ ವರದಿಯಾಗಿದೆ. ಮತ್ತೊಂದು ಅಚ್ಚರಿ ವಿಚಾರವೆಂದರೆ ಮದುವೆಗೆ ಬೇಕಾದ ಹೂವಿನ ಅಲಂಕಾರಕ್ಕಾಗಿ ಬೆಂಗಳೂರಿನಿಂದಲೇ ದೊಡ್ಡ ಪ್ರಮಾಣದಲ್ಲಿ ಹೂಗಳನ್ನು ರಾಜಸ್ಥಾನಕ್ಕೆ ಕಳುಹಿಸಲಾಗುತ್ತಿದೆ ಎಂಬ ಮಾತುಗಳು ಕೂಡ ಹರಿದಾಡುತ್ತಿವೆ.

ಫೆ.6ರಂದು ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ ರಿಲೀಸ್

TAGGED:Rashmika Mandanna's wedding date changed; Muhurta to be held this month: When?
Share This Article
Facebook Twitter Copy Link Print
Previous Article ಫೆ.6ರಂದು ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ ರಿಲೀಸ್
Next Article 3 ಮಕ್ಕಳನ್ನು ನೇಣಿಗೇರಿಸಿ ಕೊಲೆಗೈದು ಹೊಟ್ಟೆತುಂಬಾ ಡೀಸೆಲ್ ಕುಡಿದ ತಾಯಿ; ಮುಂದೆನಾಯ್ತು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?