Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೆ.6ರಂದು ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ ರಿಲೀಸ್
ಕರ್ನಾಟಕಪ್ರಮುಖಮನರಂಜನೆ

ಫೆ.6ರಂದು ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ ರಿಲೀಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಗಿಲ್ಲಿ ನಟ ಬಿಗ್ ಬಾಸ್ನಲ್ಲಿ ಸ್ಪರ್ಧಿಸುವುದಕ್ಕೂ ಮುನ್ನವೇ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಆ ಪೈಕಿ ‘ಸರ್ಕಾರಿ ಶಾಲೆ H8’ ಕೂಡ ಇದೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿಯಿಂದ 6ರಂದು ಈ ಚಿತ್ರ ರಿಲೀಸ್ ಆಗಲಿದೆ. ಇದರಲ್ಲಿ ಸಸ್ಪೆನ್ಸ್, ಥ್ರಿಲ್ಲರ್ ಕಹಾನಿ ಇದೆ.
ಸರ್ಕಾರಿ ಶಾಲೆ H8’ ಸಿನಿಮಾದಲ್ಲಿ ಗಿಲ್ಲಿ ನಟ ಮಾತ್ರವಲ್ಲದೇ ಗುಣ ಹರಿಯಬ್ಬೆ, ಮೇಘಶ್ರೀ, ಜನಪದ ಕಲಾವಿದ ಮೋಹನ್, ಸುಚೇಂದ್ರ ಪ್ರಸಾದ್ ಮುಂತಾದವರು ಅಭಿನಯಿಸಿದ್ದಾರೆ. ಗುಣ ಹರಿಯಬ್ಬೆ ಅವರು ಕಥೆ, ಚಿತ್ರಕಥೆ ಬರೆದು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಗಿರಿಚಂದ್ರ ಪ್ರೊಡಕ್ಷನ್ಸ್’ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ. ತೇಜಸ್ವಿನಿ ಎಸ್. ಅವರು ಬಂಡವಾಳ ಹೂಡಿದ್ದಾರೆ.
ಕೆಲವು ಕಾರಣಗಳಿಂದಾಗಿ ‘ಸರ್ಕಾರಿ ಶಾಲೆ H8’ ಸಿನಿಮಾ ಮೇಲೆ ನಿರೀಕ್ಷೆ ಇದೆ. ಟೈಟಲ್ ಗಮನ ಸೆಳೆದಿದೆ. ಗಿಲ್ಲಿ ನಟ ಅಭಿನಯದ ಸಿನಿಮಾ ಆದ್ದರಿಂದ ಅವರ ಅಭಿಮಾನಿಗಳಲ್ಲಿ ಹೈಪ್ ಇದೆ. ಈ ಸಿನಿಮಾದ ಕಥೆಯು ಒಂದು ವಿಗ್ರಹದ ಸುತ್ತ ಸುತ್ತಲಿದೆಯಂತೆ. ಈ ಸಿನಿಮಾಗೆ ಬೆಂಗಳೂರು, ಚಿತ್ರದುರ್ಗ, ಶಿರಾ, ಶಿವಮೊಗ್ಗ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ

ಸರ್ಕಾರಿ ಶಾಲೆ H8’ ಸಿನಿಮಾಗೆ ವಿಜೇತ್ ಮಂಜಯ್ಯ ಅವರ ಸಂಗೀತ ನಿರ್ದೇಶನ ಮಾಡಿದ್ದಾರೆ. 3 ಹಾಡುಗಳು ಈ ಸಿನಿಮಾದಲ್ಲಿವೆ. ಕಾಮಿಡಿ ಸಿನಿಮಾಗಳ ಮೂಲಕ ಫೇಮಸ್ ಆದ ನಟ ಶರಣ್ ಮತ್ತು ಮೆಹಬೂಬ್ ಸಾಬ್ ಒಂದೊಂದು ಹಾಡನ್ನು ಹಾಡಿದ್ದಾರೆ. ನಾಗೇಂದ್ರ ಪ್ರಸಾದ್ ಅವರು ಸಾಹಿತ್ಯ ರಚಿಸಿದ್ದಾರೆ.

ಬಿಗ್ ಶಾಕ್ : 30,000 ಒರಾಕಲ್ ನೌಕರರು ವಜಾ

TAGGED:'Sarkari School H8'starring the Ghilli actorto release on Feb. 6
Share This Article
Facebook Twitter Copy Link Print
Previous Article ಬಿಗ್ ಶಾಕ್ : 30,000 ಒರಾಕಲ್ ನೌಕರರು ವಜಾ
Next Article ರಶ್ಮಿಕಾ ಮಂದಣ್ಣ ಮದುವೆ ಡೇಟ್ ಚೇಂಜ್; ಇದೇ ತಿಂಗಳಲ್ಲೇ ಮುಹೂರ್ತ: ಯಾವಗ?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?