ಫೆ.6ರಂದು ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ ರಿಲೀಸ್

Subscribe ನ್ಯೂಸಿಕ್ಸ್ ಕನ್ನಡ newsics.com ಗಿಲ್ಲಿ ನಟ ಬಿಗ್ ಬಾಸ್ನಲ್ಲಿ ಸ್ಪರ್ಧಿಸುವುದಕ್ಕೂ ಮುನ್ನವೇ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಆ ಪೈಕಿ ‘ಸರ್ಕಾರಿ ಶಾಲೆ H8’ ಕೂಡ ಇದೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿಯಿಂದ 6ರಂದು ಈ ಚಿತ್ರ ರಿಲೀಸ್ ಆಗಲಿದೆ. ಇದರಲ್ಲಿ ಸಸ್ಪೆನ್ಸ್, ಥ್ರಿಲ್ಲರ್ ಕಹಾನಿ ಇದೆ. ಸರ್ಕಾರಿ ಶಾಲೆ H8’ ಸಿನಿಮಾದಲ್ಲಿ ಗಿಲ್ಲಿ ನಟ ಮಾತ್ರವಲ್ಲದೇ ಗುಣ ಹರಿಯಬ್ಬೆ, ಮೇಘಶ್ರೀ, ಜನಪದ ಕಲಾವಿದ ಮೋಹನ್, ಸುಚೇಂದ್ರ ಪ್ರಸಾದ್ ಮುಂತಾದವರು ಅಭಿನಯಿಸಿದ್ದಾರೆ. ಗುಣ ಹರಿಯಬ್ಬೆ … Continue reading ಫೆ.6ರಂದು ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ ರಿಲೀಸ್