Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್’: ಮೈಲಾರಲಿಂಗ ಕಾರಣಿಕ
ಕರ್ನಾಟಕಪ್ರಮುಖ

ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್’: ಮೈಲಾರಲಿಂಗ ಕಾರಣಿಕ

Share
1 Min Read
SHARE

ಹೊಸಪೇಟೆ: ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್ ಎಂದು ಗೊರವಪ್ಪ ಕಾರಣಿಕ ನುಡಿದಿದ್ದಾರೆ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹರಪನಹಳ್ಳಿಯ ದೊಡ್ಡ ಮೈಲಾರದ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಭರತ ಹುಣ್ಣಿಮೆಯ ಈ ವರ್ಷದ ಕಾರಣಿಕ ನುಡಿಯಲಾಗಿದೆ.

ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ದಿಟ್ಟಿಸಿ ನೋಡುತ್ತಾ ಈ ವರ್ಷದ ಕಾರಣಿಕ ನುಡಿದರು. ಭರತ ಹುಣ್ಣಿಮೆಯ ದಿನ ನುಡಿಯುವ ಈ ಕಾರಣಿಕವನ್ನು ಅನೇಕ ರೀತಿಯಲ್ಲಿ ವಿಶ್ಲೇಷಿಸಲಾಗುತ್ತದೆ. ವರ್ಷದ ಭವಿಷ್ಯವಾಣಿ ಎನ್ನಲಾಗುತ್ತದೆ.
ಈ ಬಾರಿ ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್ ಎಂದು ಕಾರಣಿಕ ನುಡಿಯಲಾಗಿದ್ದು, ಈ ಬಾರಿ ಮಳೆ ಬೆಳೆಯಾಗಿ ರಾಜ್ಯದ ಜನ ಸಮೃದ್ಧಿಯಿಂದ ಇರುತ್ತಾರೆ ಎಂದು ಹೇಳಲಾಗಿದೆ.

TAGGED:The pearl parrot is the best for prosperity for the Ambali zodiac sign: Mylaralinga is the reason
Share This Article
Facebook Twitter Copy Link Print
Previous Article Mylaralinga Karnika ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್: ಮೈಲಾರಲಿಂಗ ಕಾರ್ಣಿಕದ ಅರ್ಥವೇನು?
Next Article ಗುಡ್ ನ್ಯೂಸ್: ಮತ್ತೆ ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?