ಇನ್ನೂ ಒಂದು ವಾರ ಮುಂದುವರೆಯಲಿದೆ ಚಳಿ
Subscribe ನ್ಯೂಸಿಕ್ಸ್ ಕನ್ನಡ newsics.com ರಾಜ್ಯದಲ್ಲಿ ಮುಂದಿನ ಒಂದು ವಾರ ಚಳಿಯ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ತುಂತುರು ಮಳೆ ಬೀಳಲಿದೆ ಹಾಗೆಯೇ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಹಲವೆಡೆ ತೀವ್ರ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದಿರಬೇಕೆಂದು ಹವಾಮಾನ ಇಲಾಖೆ ಸಲಹೆ ನೀಡಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣ ಇರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಬೆಚ್ಚಗಿನ ಉಡುಪು ಧರಿಸುವಂತೆ ಹಾಗೂ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ … Continue reading ಇನ್ನೂ ಒಂದು ವಾರ ಮುಂದುವರೆಯಲಿದೆ ಚಳಿ
Copy and paste this URL into your WordPress site to embed
Copy and paste this code into your site to embed