ಮಲಗುವ ಮುನ್ನ ಮಾಡುವ ಈ ತಪ್ಪುಗಳು ನಿಮ್ಮ ನಿದ್ರೆಗೆ ಭಂಗ ತರಬಹುದು ಎಚ್ಚರ

Subscribe ನ್ಯೂಸಿಕ್ಸ್ ಕನ್ನಡ newsics.com ಏಳೆಂಟು ಗಂಟೆ ನಿದ್ರೆ ಮಾಡಲು ಸಾಧ್ಯವಾಗದಿದ್ದರೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವುದಲ್ಲದೆ, ದೈನಂದಿನ ಚಟುವಟಿಕೆಯ ಮೇಲೂ ಇದು ಪರಿಣಾಮ ಬೀರುತ್ತದೆ. ಹೀಗೆ ಸರಿಯಾಗಿ ನಿದ್ರೆ ಬಾರದಿರಲು, ನಿದ್ರಾಹೀನತೆ ನಾವು ಮಾಡುವ ಕೆಲವು ತಪ್ಪುಗಳು ಸಹ ಕಾರಣವಂತೆ ಮಲಗುವ ಮುನ್ನ ಮೊಬೈಲ್ ಮತ್ತು ಲ್ಯಾಪ್‌ಟಾಪ್ ನೋಡುವುದು: ಇದು ನಾವು ಮಾಡುವ ಅತ್ಯಂತ ಸಾಮಾನ್ಯ ತಪ್ಪು. ಮೊಬೈಲ್, ಲ್ಯಾಪ್‌ಟಾಪ್ ಪರದೆಗಳಿಂದ ಹೊರಸೂಸುವ ನೀಲಿ ಬೆಳಕು ನಮ್ಮ ದೇಹದಲ್ಲಿ ಮೆಲಟೋನಿನ್ ಎಂಬ ಹಾರ್ಮೋನ್ ಉತ್ಪಾದನೆಯನ್ನು … Continue reading ಮಲಗುವ ಮುನ್ನ ಮಾಡುವ ಈ ತಪ್ಪುಗಳು ನಿಮ್ಮ ನಿದ್ರೆಗೆ ಭಂಗ ತರಬಹುದು ಎಚ್ಚರ