Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Young woman touches singer’s private parts ಲೈವ್ ಕನ್ಸರ್ಟ್‌ನಲ್ಲೇ ಗಾಯಕನ ಖಾಸಗಿ ಭಾಗಕ್ಕೆ ಕೈಹಾಕಿದ ಯುವತಿ! ವಿಡಿಯೋ ವೈರಲ್
ಪ್ರಮುಖಮನರಂಜನೆವಿದೇಶವೈರಲ್

Young woman touches singer’s private parts ಲೈವ್ ಕನ್ಸರ್ಟ್‌ನಲ್ಲೇ ಗಾಯಕನ ಖಾಸಗಿ ಭಾಗಕ್ಕೆ ಕೈಹಾಕಿದ ಯುವತಿ! ವಿಡಿಯೋ ವೈರಲ್

Share
1 Min Read
SHARE

https://youtube.com/shorts/MwnslGDtcaY?si=9MBeqiCML6VFkBTc

Subscribe ನ್ಯೂಸಿಕ್ಸ್ ಕನ್ನಡ

newsics.com

ಲೈವ್ ಕನ್ಸರ್ಟ್‌ನಲ್ಲಿ, ಮಹಿಳಾ ಅಭಿಮಾನಿಯೊಬ್ಬರು ಅವರ ಖಾಸಗಿ ಭಾಗಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ್ದಾರೆ.

ಈ ಸಂದರ್ಭದಲ್ಲಿ ವಿಚಲಿತರಾಗದ ಮಾರಿಯೋ ತಾಳ್ಮೆಯಿಂದ ಪರಿಸ್ಥಿತಿಯನ್ನು ನಿಭಾಯಿಸಿದ್ದು, ಅವರ ಈ ನಡೆಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಮ್ಯೂಸಿಕ್ ಲೈವ್ ಕನ್ಸರ್ಟ್‌ನಲ್ಲಿ ಯುವತಿಯೊಬ್ಬಳು ಯಾವುದೇ ಅಳಕು, ಭಯವಿಲ್ಲದೇ ಗಾಯಕನ ಖಾಸಗಿ ಭಾಗಕ್ಕೆ ಕೈ ಹಾಕಿದ್ದಾಳೆ.

ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇಂದಿನ ಸಂಗೀತ ಕಾರ್ಯಕ್ರಮಗಳಂದ್ರೆ ಗಾಯಕರು ಅಭಿಮಾನಿಗಳ ಮಧ್ಯೆ ಹೋಗಿ ಹಾಡುತ್ತಾರೆ. ಇದಕ್ಕಾಗಿ ವಿಶೇಷವಾಗಿ ಟಿ ಆಕಾರದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿರುತ್ತದೆ.

ಅಭಿಮಾನಿಗಳು ವೇದಿಕೆ ಸಮೀಪದಲ್ಲಿಯೇ ನಿಂತು ಹಾಡು ಕೇಳುತ್ತಾ ಕುಣಿದು ಕುಪ್ಪಳಿಸುತ್ತಾರೆ.

ಇದೀಗ ಇಂತಹುದೇ ಒಂದು ವೇದಿಕೆಯಲ್ಲಿ ಗಾಯಕನೊಂದಿಗೆ ಮಹಿಳೆ ಅನುಚಿತವಾಗಿ ನಡೆದುಕೊಂಡಿದ್ದಾಳೆ.

ಈ ಎಲ್ಲಾ ದೃಶ್ಯವನ್ನು ಅಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ.
ಅಮೆರಿಕದ ಗಾಯಕ ಮಾರಿಯೋ (Mario) ಹಾಡುಗಳನ್ನು ಕೇಳಲು ಜನರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಮಾರಿಯೋ ಕಾನ್ಸರ್ಟ್‌ಗಳಿಗೆ ಲಕ್ಷಾಂತರ ರೂಪಾಯಿ ಹಣ ಪಾವತಿಸಿ ಟಿಕೆಟ್ ಪಡೆದುಕೊಳ್ಳುತ್ತಾರೆ.

ಮಾರಿಯೋ ಜತೆಯಲ್ಲಿಯೇ ಮಹಿಳಾ ಅಭಿಮಾನಿಯೊಬ್ಬರು ಅನುಚಿತವಾಗಿ ವರ್ತಿಸಿದ್ದಾರೆ. ಹಾಡು ಹೇಳುತ್ತಾ ಮಾರಿಯೋ ವೇದಿಕೆ ಮುಂಭಾಗಕ್ಕೆ ಬರುತ್ತಾರೆ. ವೇದಿಕೆ ಕೆಳಗೆ ನಿಂತಿದ್ದ ಅಭಿಮಾನಿಗಳು ಮಾರಿಯೋ ಅವರನ್ನು ಟಚ್ ಮಾಡಲು ಪ್ರಯತ್ನಿಸುತ್ತಿರುತ್ತಾರೆ. ಅಲ್ಲಿಯೇ ನಿಂತಿದ್ದ ಮಹಿಳೆ ನೇರವಾಗಿ ಮಾರಿಯೋ ಖಾಸಗಿ ಭಾಗ ಸ್ಪರ್ಶಿಸುತ್ತಾಳೆ. ಈ ವಿಡಿಯೋ ಈಗ ಭಾರೀ ವೈರಲ್ ಆಗಿದೆ.

ಸಾವಿಗೂ ಮುನ್ನ 9 ಪುಟದ ಡೆತ್‌ನೋಟ್‌ ಬರೆದಿದ್ದ ಸಿಜೆ ರಾಯ್‌

Health ಫ್ಯಾಮಿಲಿ ಪ್ಲ್ಯಾನಿಂಗ್‌ಗೆ ಬೆಸ್ಟ್ ಟೈಮ್ ಯಾವುದು? ತಜ್ಞರು ಹೇಳೋದೇನು? ನಿಮ್ಮ ಪ್ಲ್ಯಾನ್ ಏನು?

ZUDIO ಶಾಪಿಂಗ್‌ನಿಂದ ದಿಢೀರ ಹಿಂದೆ ಸರಿಯುತ್ತಿರೋ ಗ್ರಾಹಕರು

TAGGED:Young woman touches singer's private parts during live concert! Video goes viral
Share This Article
Facebook Twitter Copy Link Print
Previous Article ಬಜೆಟ್ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ತೀವ್ರ ಕುಸಿತ; ಇವತ್ತಿನ ಬೆಲೆ ಎಷ್ಟಿದೆ..?
Next Article ಟಿಬೆಟಿಯನ್‌ ಧರ್ಮಗುರು ದಲೈ ಲಾಮಗೆ ‘ಗ್ರ್ಯಾಮಿ ಪ್ರಶಸ್ತಿ’ ಗೌರವ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?