ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

https://youtube.com/shorts/2Z4I0oFUbOQ?si=GQh11tLqq7tz2UFd Subscribe ನ್ಯೂಸಿಕ್ಸ್ ಕನ್ನಡ newsics.com ಸುಮಾರು 1 ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಬಿಜೆಪಿ (BJP) ಪಕ್ಷ ಆಯ್ಕೆ ಮಾಡಿದೆ. ಮಣಿಪುರದಲ್ಲಿ ನಡೆದ ದೀರ್ಘಕಾಲದ ಜನಾಂಗೀಯ ಹಿಂಸಾಚಾರದ ನಡುವೆ 2025ರ ಫೆಬ್ರವರಿ 9ರಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಅಂದಿನಿಂದ ಈ ಹುದ್ದೆ ಖಾಲಿಯಾಗಿತ್ತು. ಅದಾದ ಕೆಲವೇ ದಿನಗಳ ನಂತರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಯುಮ್ನಮ್ ಖೇಮ್ಚಂದ್ ಸಿಂಗ್ … Continue reading ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ