Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊನೆಗೂ ಸಿಕ್ತು ಉದ್ಯಮಿ ಸಿಜೆ ರಾಯ್ ಡೆತ್ ನೋಟ್ ; ಸುಸೈಡ್ ನೋಟ್ ನಲ್ಲೇನಿದೆ?
ಕರ್ನಾಟಕಪ್ರಮುಖ

ಕೊನೆಗೂ ಸಿಕ್ತು ಉದ್ಯಮಿ ಸಿಜೆ ರಾಯ್ ಡೆತ್ ನೋಟ್ ; ಸುಸೈಡ್ ನೋಟ್ ನಲ್ಲೇನಿದೆ?

Share
2 Min Read
SHARE

https://youtube.com/shorts/2Z4I0oFUbOQ?si=GQh11tLqq7tz2UFd

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾನ್ಪಿಡೆಂಟ್ ಗ್ರೂಪ್‌ ಕಂಪನಿಯ ಅಧ್ಯಕ್ಷ ಸಿ.ಜೆ. ರಾಯ್ ಅವರು ಬರೆದಿಟ್ಟ ಡೆತ್ ನೋಟ್‌ ಪತ್ತೆಯಾಗಿದೆ. ಸುಮಾರು 9 ಪುಟಗಳಷ್ಟು ಇರುವ ಈ ಡೆತ್ ನೋಟ್ ನಲ್ಲಿ ಅವರು ಆತ್ಮಹತ್ಯೆ ಕುರಿತ ವಿವರಗಳು ಈಗ ಹೊರಬಿದ್ದಿವೆ.
ಈ ಡೆತ್ ನೋಟ್‌ನಲ್ಲಿ ಅವರ ಆತ್ಮಹತ್ಯೆಗೆ ಕಾರಣವಾದ ಹಲವು ಅಂಶಗಳು ಅಡಗಿವೆ. ಪೊಲೀಸರ ತನಿಖೆಗೆ ಈ ಡೆತ್ ನೋಟ್ ಸಹಕಾರಿಯಾಗಿದೆ.

ಕುಟುಂಬಸ್ಥರಿಗೆ ಕ್ಷಮೆ ಯಾಚನೆ
ಸಿ.ಜೆ. ರಾಯ್ ಅವರು ತಮ್ಮ ಡೆತ್ ನೋಟ್‌ನಲ್ಲಿ ತಮ್ಮ ಕುಟುಂಬಸ್ಥರಿಗೆ ಕ್ಷಮೆಯಾಚಿಸಿದ್ದಾರೆ. “ನಾನು ತೀವ್ರವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನನ್ನು ಕ್ಷಮಿಸಿ” ಎಂದು ಅವರು ತಮ್ಮ ಕುಟುಂಬಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ, ತಮಗೆ ಯಾರಿಂದ ಎಷ್ಟು ಹಣ ಬರಬೇಕಿದೆ ಎಂಬ ವಿವರಗಳನ್ನು ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ತಮ್ಮ ಸಾವಿನ ನಂತರ ತಮ್ಮ ವ್ಯವಹಾರವನ್ನು ಯಾರು ನೋಡಿಕೊಳ್ಳಬೇಕು, ತಮ್ಮ ಉದ್ಯಮದ ಉತ್ತರಾಧಿಕಾರಿಗಳು ಯಾರಾಗಬೇಕು ಎಂಬುದನ್ನೂ ಅವರು ಉಲ್ಲೇಖಿಸಿದ್ದಾರೆ.
‘ಕಾನ್ಪಿಡೆಂಟ್ ಗ್ರೂಪ್‌’ನೊಂದಿಗೆ ಹಿಂದಿನಿಂದಲೂ ಕೆಲಸ ಮಾಡುತ್ತಿರುವವರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಅವರನ್ನು ಜೊತೆಯಲ್ಲೇ ಇಟ್ಟುಕೊಳ್ಳಬೇಕು. ಅವರೆಲ್ಲಾ ನಂಬಿಕಸ್ಥ ವ್ಯಕ್ತಿಗಳು ಎಂದು ಸಿ.ಜೆ. ರಾಯ್ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ. ಸಿ.ಜೆ. ರಾಯ್ ಅವರ ಸಾವಿನ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಈಗ ಡೆತ್ ನೋಟ್ ಅನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಇದರ ಆಧಾರದ ಮೇಲೆ, ಅವರು ಸಿ.ಜೆ. ರಾಯ್ ಅವರ ಪತ್ನಿ ಮತ್ತು ಮಕ್ಕಳಿಂದ ಹೇಳಿಕೆಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಹಿಂದೆಯೂ ಕೆಲವೊಮ್ಮೆ ತಮಗೆ ಸಾವು ಎದುರಾದರೆ, ತಾವು ಯಾರಿಗೆ ಎಷ್ಟು ಹಣ ಕೊಟ್ಟಿದ್ದೇನೆ” ಎಂಬ ಮಾಹಿತಿಯನ್ನು ಸಿ.ಜೆ. ರಾಯ್ ತಮ್ಮ ಪತ್ನಿಗೆ ನೀಡಿದ್ದರಂತೆ. ಇತ್ತೀಚೆಗೆ ಒಂದು ಯೂಟ್ಯೂಬ್ ಸಂದರ್ಶನದಲ್ಲೂ ಅವರು ಈ ವಿಷಯವನ್ನು ಹೇಳಿಕೊಂಡಿದ್ದರು. ಹೀಗಾಗಿ, ಸಿ.ಜೆ. ರಾಯ್ ಅವರ ಹಣಕಾಸಿನ ವಿವರಗಳು ಮತ್ತು ಬ್ಯುಸಿನೆಸ್ ಸೀಕ್ರೆಟ್ ಗಳು ಅವರ ಪತ್ನಿಗೆ ಚೆನ್ನಾಗಿ ತಿಳಿದಿವೆ. ಅಂತ್ಯಸಂಸ್ಕಾರ ಮುಗಿದ ಬಳಿಕ, ಸಿ.ಜೆ. ರಾಯ್ ಅವರ ಪತ್ನಿಯಿಂದ ಹೆಚ್ಚಿನ ವಿವರಗಳನ್ನು ಪಡೆಯಲು ಎಸ್‌ಐಟಿ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಖ್ಯಸ್ಥ ವಂಶಿಕೃಷ್ಣ ಮತ್ತು ಡಿಸಿಪಿ ಲೋಕೇಶ್ ಜಗಲಾಸರ್ ಅವರು ನಡೆಸುತ್ತಿದ್ದಾರೆ

ಐಷಾರಾಮಿ ಜೀವನ, ನಷ್ಟದಿಂದ ಆಘಾತವಾಗಿದ್ರೆ ಸಿಜೆ ರಾಯ್?

TAGGED:Businessman CJ Roy's death note finally found; What's in the suicide note?
Share This Article
Facebook Twitter Copy Link Print
Previous Article ಐಷಾರಾಮಿ ಜೀವನ, ಉದ್ಯಮ ನಷ್ಟದಿಂದ ಆಘಾತಗೊಂಡಿದ್ರಾ ಸಿಜೆ ರಾಯ್?
Next Article ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ;ಮಾರ್ಚ್ 5ರಿಂದ ಪರೀಕ್ಷೆ ಪ್ರಾರಂಭ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?