Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ವಂತ ಮಗಳು, ಅಣ್ಣನ ಮಗಳು ಇಬ್ಬರನ್ನು 7 ವರ್ಷ ನಿರಂತರ ಅತ್ಯಾ*ಚಾರ ಎಸಗಿದ ತಂದೆ
ಕರ್ನಾಟಕಪ್ರಮುಖ

ಸ್ವಂತ ಮಗಳು, ಅಣ್ಣನ ಮಗಳು ಇಬ್ಬರನ್ನು 7 ವರ್ಷ ನಿರಂತರ ಅತ್ಯಾ*ಚಾರ ಎಸಗಿದ ತಂದೆ

Share
2 Min Read
SHARE

https://youtu.be/yWrDals90_k?si=lMyrkSv3u1BSHLGZ

Subscribe ನ್ಯೂಸಿಕ್ಸ್ ಕನ್ನಡ

newsics.com

ಅಣ್ಣನ ಮಗಳನ್ನು ಸತತ 7 ವರ್ಷ ಹಾಗೂ ತನ್ನ ಮಗಳ ಮೇಲೆ ಸತತ 4 ವರ್ಷಗಳ ಅತ್ಯಾಚಾರ ಎಸಗಿದ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ನೀಚ ತಂದೆ ಅರೆಸ್ಟ್ ಆಗಿದ್ದಾನೆ. ಈ ಕಿರುಕಳ ಬೆಳಕಿಗೆ ಬಂದಿದ್ದು ಮತ್ತೊಂದು ದುರಂತದ ಮೂಲಕ.

ಈತನ ಸಹೋದರ ಮಗಳನ್ನು 10 ವರ್ಷ ವಯಸ್ಸಿದ್ದಾಗ ನೋಡಿಕೊಳ್ಳಲು ಸಮಸ್ಯೆಯಾಗುತ್ತಿದ್ದ ಕಾರಣ ಈ ನೀಚನ ಮನೆಯಲ್ಲಿ ಬಿಟ್ಟಿದ್ದಾರೆ. ನೀಚನ ಸಹೋದರ ಮೃತಪಟ್ಟಿದ್ದ. ಹೀಗಾಗಿ ಸಹೋದರನ ಪತ್ನಿ ಜೀವನ ಸಾಗಿಸಲು ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ ನೀಚನ ಮಗಳ ಜೊತೆ ಸಹೋದರನ ಮಗಳು ಬೆಳೆಯುತ್ತಾಳೆ. ಸುರಕ್ಷಿತವಾಗಿರುತ್ತಾಳೆ ಎಂದು ಮನೆಯಲ್ಲಿ ಬಿಟ್ಟಿದ್ದಾಳೆ. ಮಗಳಂತೆ ನೋಡಿಕೊಳ್ಳುತ್ತೇನೆ ಎಂದು ಸಹೋದರನ ಪತ್ನಿಗೆ ಭರವಸೆ ನೀಡಿದ್ದ.

ಕೆಲವೇ ದಿನಗಳಲ್ಲಿ ಈ ಪಾಪಿ ತಂದೆ ಕೆಲಸ ಶುರುಮಾಡಿದ್ದ. ತನ್ನ ಮಗಳು ಹಾಗೂ ಅಣ್ಣನ ಮಗಳು ಇಬ್ಬರು ಜೊತೆಯಾಗಿ ಒಂದೇ ಕೋಣೆಯಲ್ಲಿ ಮಲಗುತ್ತಿದ್ದರು. ತನ್ನ ಮಗಳು ಮಲಗುತ್ತಿದ್ದಂತೆ ಮೆಲ್ಲನೆ ಕೋಣೆಗೆ ಬರುತ್ತಿದ್ದ ಈ ನೀಚ ತಂದೆ, ಅಣ್ಣನ ಮಗಳಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಿದ್ದ. ಬಳಿಕೆ ಆಕೆಯನ್ನು ದೈಹಿಕವಾಗಿ ಬಳಸಿಕೊಳ್ಳಲು ಆರಂಭಿಸಿದ್ದ. ಇದು ಸತತವಾಗಿ ಕಳೆದ 7 ವರ್ಷಗಳಿಂದ ಮುಂದುವರಿದಿತ್ತು.

ಅಣ್ಣನ ಮಗಳನ್ನು ನಿರಂತರವಾಗಿ ದೈಹಿಕವಾಗಿ ಬಳಸಿದ ಈ ನೀಚ ತಂದೆ, ಬಳಿಕ ತನ್ನ ಸ್ವಂತ ಮಗಳನ್ನೇ ಬಳಸಿಕೊಳ್ಳಲು ಮುಂದಾಗಿದ್ದ. ಕಳೆದ ನಾಲ್ಕು ವರ್ಷಗಳಿಂದ ತನ್ನ ಸ್ವಂತ ಮಗಳನ್ನೇ ಬಳಸಿಕೊಳ್ಳುತ್ತಿದ್ದ. ಅಣ್ಣನ ಮಗಳಿಗೆ ಇದೀಗ 17 ವರ್ಷ.

ತಂದೆಯ ಕಿರುಕುಳ ತಾಳಲಾರದೆ ಸ್ವಂತ ಮಗಳು ಮನೆ ಬಿಟ್ಟು ಓಡಿ ಹೋಗಿದ್ದಳು. ಮಗಳು ಕಾಣುತ್ತಿಲ್ಲ ಎಂದು  ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಹೀಗಾಗಿ ಪೊಲೀಸರು ಈಕೆಯನ್ನು ಪತ್ತೆ ಹಚ್ಚಿತ್ತು.

ಮನೆಗೆ ಬಿಡಲು ಮುಂದಾಗ, ಮನೆಗೆ ವಾಪಸ್ ಕಳುಹಿಸಬೇಡಿ ಎಂದು ಗಳಗಳನೇ ಅತ್ತಿದ್ದಾಳೆ. ಅನುಮಾನಗೊಂಡ ಪೊಲೀಸರು ಹೆಣ್ಣುಮಗುವನ್ನು ಕೌನ್ಸಿಲಿಂಗ್ ಕಳುಹಿಸಿದ್ದಾರೆ. ಈ ವೇಳೆ ಹೆಣ್ಣು ಮಗು ಕಳೆದ ಕೆಲ ವರ್ಷಗಳಿಂದ ನಡೆಯುತ್ತಿರುವ ಕಿರುಕುಳ ಕುರಿತು ಬಾಯ್ಬಿಟ್ಟಿದ್ದಾರೆ. ಅಣ್ಣನ ಮಗಳನ್ನೂ ಇದೇ ರೀತಿ ಪೀಡಿಸಿದ್ದಾರೆ ಎಂದು ಎಲ್ಲಾ ಘಟನೆ ಹೇಳಿದ್ದಾರೆ. ಇದೀಗ  45 ವರ್ಷದ ಎಲೆಕ್ಟ್ರಿಶಿಯನ್  ಪೊಲೀಸರು ಬಂಧಿಸಿದ್ದಾರೆ.

https://www.newsics.com/2026/02/03/passengers-beware-thieves-and-extortionists-are-a-threat-around-the-majestic/

TAGGED:Father raped his own daughter and his brother's daughter for 7 years
Share This Article
Facebook Twitter Copy Link Print
Previous Article ಪ್ರಯಾಣಿಕರೇ ಎಚ್ಚರ! ಮೆಜೆಸ್ಟಿಕ್ ಸುತ್ತಮುತ್ತ ಕಳ್ಳರ, ಸುಲಿಗೆಕೋರರ ಹಾವಳಿ,
Next Article ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ – ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹೊಸ ವಿವಾದ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?