Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒರಾಕಲ್‌ನ 30 ಸಾವಿರ ಉದ್ಯೋಗಿಗಳಿಗೆ ಗೆಟ್ ಪಾಸ್
ದೇಶಪ್ರಮುಖ

ಒರಾಕಲ್‌ನ 30 ಸಾವಿರ ಉದ್ಯೋಗಿಗಳಿಗೆ ಗೆಟ್ ಪಾಸ್

Share
1 Min Read
SHARE

https://youtu.be/yWrDals90_k?si=sgWz8-t64oeemLfQ

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಟೆಕ್ ಕಂಪನಿಗಳಲ್ಲಿ ಉದ್ಯೋಗ ವಜಾ ಪ್ರಕ್ರಿಯೆ ಮುಂದುವರೆದಿದೆ. ಅಮೆಜಾನ್ ನಂತರ ಒರಾಕಲ್ ಕೂಡ ತನ್ನ ಸಂಸ್ಥೆಯಿಂದ 20 ರಿಂದ 30 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಲು ಮುಂದಾಗಿದೆ.

ವೆಚ್ಚ ಕಡಿತ ಮತ್ತು ಹೊಸ ಡೇಟಾ ಕೇಂದ್ರ ಸ್ಥಾಪನೆಯ ವೆಚ್ಚ ನಿರ್ವಹಣೆಗಾಗಿ ಒರಾಕಲ್ ಈ ಕ್ರಮ ಕೈಗೊಂಡಿದೆ. ಕಳೆದ ಕೆಲವು ವರ್ಷಗಳಿಂದ ಒರಾಕಲ್ ಹಣಕಾಸಿನ ಒತ್ತಡ ಎದುರಿಸುತ್ತಿತ್ತು. ಹೀಗಾಗಿ ಉದ್ಯೋಗಿಗಳ ಸಂಖ್ಯೆ ಕಡಿತ ಮಾಡಿ ಅದನ್ನು ಎಐ ಮತ್ತು ಡೇಟಾ ಸೆಂಟರ್ ಸ್ಥಾಪನೆಗೆ ಬಳಸಲು ಮುಂದಾಗಿದೆ ಎಂದು ಹೇಳಲಾಗಿದೆ.

ಅಮೆಜಾನ್ ಇತ್ತೀಚೆಗಷ್ಟೇ 16000 ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿತ್ತು. ಇದೀಗ ಒರಾಕಲ್ ಕೂಡ  ಉದ್ಯೋಗಳನ್ನು ವಜಾಗೊಳಿಸಲಿದೆ.

https://www.newsics.com/2026/02/03/producers-give-condoms-to-heroes-new-controversy-for-film-director-chakravarthy-chandrachud/

TAGGED:000 Oracle employeesGet Pass for 30
Share This Article
Facebook Twitter Copy Link Print
Previous Article ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ – ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹೊಸ ವಿವಾದ
Next Article ದಯವಿಟ್ಟು ಇದನ್ನು ಮಾತ್ರ ಮಾಡಬೇಡಿ: ಅಭಿಮಾನಿಗಳಿಗೆ ಕಾವ್ಯ ಶೈವ ಮನವಿ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?