1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

Subscribe ನ್ಯೂಸಿಕ್ಸ್ ಕನ್ನಡ newsics.com ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್ ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. 2026 -27ನೇ ಸಾಲಿನ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಅನುಮೋದನೆ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ … Continue reading 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ