Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ’ ಯೋಜನೆ ಬಗ್ಗೆ ಮಾರ್ಗಸೂಚಿ ಬಿಡುಗಡೆ
ಕರ್ನಾಟಕಪ್ರಮುಖ

ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ’ ಯೋಜನೆ ಬಗ್ಗೆ ಮಾರ್ಗಸೂಚಿ ಬಿಡುಗಡೆ

Share
2 Min Read
SHARE

https://youtube.com/shorts/2Z4I0oFUbOQ?si=GQh11tLqq7tz2UFd

Subscribe ನ್ಯೂಸಿಕ್ಸ್ ಕನ್ನಡ

newsics.com

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಯಿಂದ ಒಳಗುಳಿದ ಅಥವಾ ಹೊರಗುಳಿಯಲು ಇಚ್ಛಿಸುವ ಸರ್ಕಾರಿ ನೌಕರರಿಗೆ ಮತ್ತು ಡಿಡಿಒಗಳಿಗೆ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ತಂತ್ರಾಂಶದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.
ರಾಜ್ಯ ಸರ್ಕಾರಿ ನೌಕರರಿಗಾಗಿ ಜಾರಿಗೆ ತರಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ’ (KASS) ಯೋಜನೆಯಡಿ ದಾಖಲಾತಿ ಪಡೆಯಲು ಅಥವಾ ಅನಿವಾರ್ಯ ಕಾರಣಗಳಿಂದ ಯೋಜನೆಯಿಂದ ಹೊರಗುಳಿಯಲು (Opt-Out) ಬಯಸುವ ನೌಕರರಿಗಾಗಿ ಆರ್ಥಿಕ ಇಲಾಖೆಯು ಅಧಿಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಫೆಬ್ರವರಿ 2, 2026 ರಂದು ಹೊರಡಿಸಲಾದ ಈ ಹೊಸ ಸುತ್ತೋಲೆಯು HRMS 2.0 ತಂತ್ರಾಂಶದ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೌಕರರಿಗೆ ಮತ್ತು ಡಿಡಿಒ (DDO) ಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ.
ಯೋಜನೆಯಿಂದ ಹೊರಗುಳಿಯಲು (Opt-Out) ಇರಬೇಕಾದ ಅರ್ಹತೆಗಳು:
ಕೆಳಗಿನ ಸಂದರ್ಭಗಳಲ್ಲಿ ಮಾತ್ರ ನೌಕರರು ಯೋಜನೆಯಿಂದ ಹೊರಗುಳಿಯಲು ಅವಕಾಶವಿದೆ:
ಈಗಾಗಲೇ ರಾಜ್ಯ ಸರ್ಕಾರದ ಇತರೆ ಯಾವುದೇ ಆರೋಗ್ಯ ಯೋಜನೆಯ ಫಲಾನುಭವಿಯಾಗಿದ್ದರೆ.
ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (CGHS) ವ್ಯಾಪ್ತಿಗೆ ಒಳಪಟ್ಟಿದ್ದರೆ.
ನೌಕರರ ಸಂಗಾತಿಯು (Spouse) ಈಗಾಗಲೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ ಸೌಲಭ್ಯ ಪಡೆಯುತ್ತಿದ್ದರೆ.
ಇತರೆ ಯಾವುದೇ ಬಲವಾದ ಕಾರಣಗಳಿದ್ದರೆ ಅದನ್ನು ರಿಮಾರ್ಕ್ಸ್ (Remarks) ಕಾಲಂನಲ್ಲಿ ನಮೂದಿಸಬೇಕು.
ನೋಂದಣಿ ಮತ್ತು ಅನುಮೋದನೆ ಪ್ರಕ್ರಿಯೆ:
ಲಾಗಿನ್: ನೌಕರರು ಅಥವಾ ಡಿಡಿಒಗಳು HRMS ಪೋರ್ಟಲ್ (https://hrms.karnataka.gov.in) ಮೂಲಕ ಲಾಗಿನ್ ಆಗಬೇಕು.
ಮಾಹಿತಿ ಸಲ್ಲಿಕೆ: ಸರ್ವಿಸ್ ರಿಜಿಸ್ಟರ್ ಅಡಿಯಲ್ಲಿ ‘Family Dependent Entry Form’ ಆಯ್ಕೆ ಮಾಡಿ, ಕೆಜಿಐಡಿ (KGID) ಸಂಖ್ಯೆ ನಮೂದಿಸಿ ಅವಲಂಬಿತರ ವಿವರಗಳನ್ನು ಅಪ್‌ಲೋಡ್ ಮಾಡಬೇಕು.
ಆಧಾರ್ ದೃಢೀಕರಣ: UIDAI ಮೂಲಕ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ದೃಢೀಕರಿಸಬೇಕು.
ದಾಖಲೆಗಳ ಅಪ್‌ಲೋಡ್: ನೌಕರರ ಮತ್ತು ಡಿಡಿಒಗಳ ಸಹಿ ಇರುವ ಘೋಷಣಾ ಪತ್ರವನ್ನು (Declaration Document) ಪಿಡಿಎಫ್ ರೂಪದಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯ.
ಡಿಜಿಟಲ್ ಸಹಿ ಅಥವಾ ಒಟಿಪಿ: ಡಿಡಿಒಗಳು ಈ ಅರ್ಜಿಗಳನ್ನು ಡಿಜಿಟಲ್ ಸಹಿ (DSC) ಅಥವಾ ಮೊಬೈಲ್‌ಗೆ ಬರುವ ಒಟಿಪಿ (OTP) ಮೂಲಕ ಅನುಮೋದಿಸಬಹುದು.
ಪ್ರಮುಖ ಸೂಚನೆ:
ಯೋಜನೆಯಿಂದ ಹೊರಗುಳಿಯಲು ಬಯಸುವ ನೌಕರರು ದೃಢೀಕರಣ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡುವುದು ಅವಶ್ಯಕ. ಯಶಸ್ವಿಯಾಗಿ ಪ್ರಕ್ರಿಯೆ ಮುಗಿಸಿದ ನಂತರ ನೌಕರರು ತಮ್ಮ ಸ್ಥಿತಿಯನ್ನು ‘Opted-Out’ ಎಂದು ವರದಿಯಲ್ಲಿ ವೀಕ್ಷಿಸಬಹುದು.

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

TAGGED:Guidelines released for government employees on 'Arogya Sanjeevini' scheme
Share This Article
Facebook Twitter Copy Link Print
Previous Article 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ
Next Article ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?