ಐಷಾರಾಮಿ ಜೀವನ, ಉದ್ಯಮ ನಷ್ಟದಿಂದ ಆಘಾತಗೊಂಡಿದ್ರಾ ಸಿಜೆ ರಾಯ್?

https://youtube.com/shorts/2Z4I0oFUbOQ?si=GQh11tLqq7tz2UFd Subscribe ನ್ಯೂಸಿಕ್ಸ್ ಕನ್ನಡ newsics.com ಐಷಾರಾಮಿ ಜೀವನಶೈಲಿ, ದುಬಾರಿ ವಾಹನಗಳು ಮತ್ತು ಭವ್ಯ ಬದುಕಿನ ಕಾರಣಕ್ಕೆ ಸಿಜೆ ರಾಯ್ ಅವರನ್ನು ಹಲವರು ‘ಎರಡನೇ ವಿಜಯ್ ಮಲ್ಯ’ ಎಂದೇ ಕರೆಯುತ್ತಿದ್ದರು. ಆದ್ರೆ, ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಇದ್ದರು ಎಂಬುದು ಇದೀಗ ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಸಿಜೆ ರಾಯ್ ತಮ್ಮ ವ್ಯವಹಾರಕ್ಕಾಗಿ ಯಾವುದೇ ಬ್ಯಾಂಕ್ ಸಾಲ ಪಡೆದಿರಲಿಲ್ಲ. ಕರ್ನಾಟಕ, ಕೇರಳ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಅವರ ವ್ಯವಹಾರ ವಿಸ್ತಾರಗೊಂಡಿತ್ತು. … Continue reading ಐಷಾರಾಮಿ ಜೀವನ, ಉದ್ಯಮ ನಷ್ಟದಿಂದ ಆಘಾತಗೊಂಡಿದ್ರಾ ಸಿಜೆ ರಾಯ್?